‘ಲೈಗರ್​’ ಸಿನಿಮಾದ ಪ್ರಚಾರದ ಸಲುವಾಗಿ ಬೆಂಗಳೂರಿಗೆ ಬಂದ ಖ್ಯಾತ ನಟ ವಿಜಯ್​ ದೇವರಕೊಂಡ

ಟಾಲಿವುಡ್​:  ಖ್ಯಾತ ನಟ ವಿಜಯ್​ ದೇವರಕೊಂಡ ಇಂದು  ಬೆಂಗಳೂರಿಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ‘ಲೈಗರ್​’ ಸಿನಿಮಾದ ಪ್ರಚಾರದ ಸಲುವಾಗಿ ಅವರು ಬಂದಿದ್ದಾರೆ. ಈ ವೇಳೆ ಅವರು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ್ದಾರೆ.

‘ಲೈಗರ್​’ ಸಿನಿಮಾ ಆಗಸ್ಟ್​ 25ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಮೊದಲ ಬಾರಿ ಹೀರೋ ಆಗಿ ನಟಿಸಿದ ‘ಅಪ್ಪು’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದು ಕೂಡ ಪುರಿ ಜಗನ್ನಾಥ್​. ಅವರಿಗೆ ಡಾ. ರಾಜ್​ಕುಮಾರ್​ ಕುಟುಂಬದ ಜೊತೆಗೆ ಒಡನಾಟ ಇದೆ. ಈಗ ಅವರು ನಿರ್ದೇಶನ ಮಾಡಿರುವ ‘ಲೈಗರ್​’ ಚಿತ್ರದ ಬಗ್ಗೆ ಬೆಂಗಳೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ.

ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಮೂಡಿಬಂದಿರುವ ‘ಲೈಗರ್​’ ಚಿತ್ರದಲ್ಲಿ ವಿಜಯ್​ ದೇವರಕೊಂಡ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ನಟಿಸಿದ್ದಾರೆ.

ಬಾಕ್ಸರ್​ ಪಾತ್ರದಲ್ಲಿ ವಿಜಯ್​ ದೇವರಕೊಂಡ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅವರ ತಾಯಿ ಪಾತ್ರಕ್ಕೆ ರಮ್ಯಾ ಕೃಷ್ಣ ಬಣ್ಣ ಹಚ್ಚಿದ್ದಾರೆ.

Sneha Gowda

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

8 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

24 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

46 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago