ನಟ ವಿಜಯ್ ಸೂರ್ಯ ಪ್ರೇಮಿಗಳ ದಿನದಂದು 2ನೇ ಮಗುವಿನ ಮುಖವನ್ನು ರಿವೀಲ್ ಮಾಡಿದ್ದಾರೆ. ವ್ಯಾಲೆಂಟೈನ್ಸ್ ಡೇ ದಿನದಂದು ಚೈತ್ರಾ ಶ್ರೀನಿವಾಸ್ ಜೊತೆ ವಿಜಯ್ ಸೂರ್ಯ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಬಾರಿ 5ನೇ ವರ್ಷದ ಮದುವೆ ವಾರ್ಷಿಕೋತ್ಸವನ್ನು ಆಚರಿಸಿಕೊಳ್ಳುತ್ತಿದ್ದು, ಈ ಶುಭ ಸಂದರ್ಭದಲ್ಲಿ 2ನೇ ಮಗುವಿನ ಮುಖವನ್ನು ನಟ ರಿವೀಲ್ ಮಾಡಿದ್ದಾರೆ.
ಮೊದಲ ಮಗುವಿನ ಹೆಸರು ಸೋಹನ್ ಸೂರ್ಯ, 2ನೇ ಮಗುವಿನ ಹೆಸರು ಕಾರ್ತಿಕೇಯ ಸೂರ್ಯ ಎಂದು ಹೆಸರಿಟ್ಟಿದ್ದಾರೆ. ಇದೀಗ ಕುಟುಂಬದ ಫೋಟೋ ಶೇರ್ ಮಾಡಿ ಹ್ಯಾಪಿ ಆ್ಯನಿವರ್ಸರಿ ಬಾಬಾ ಎಂದು ಪತ್ನಿಗೆ ವಿಜಯ್ ವಿಶ್ ಮಾಡಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…