ಬೆಂಗಳೂರು: ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಬೆಂಗಳೂರು: ನಗರದ ಕಂಠೀರವ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಅಂಬರೀಶ್ ಸ್ಮಾರಕವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು.

ನಂತರ ವೇದಿಕೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಜೀವನದಲ್ಲಿ ಯಾವತ್ತೂ ಅಂಬಿ ತನಗೆ ಇಂತಹದ್ದು ಬೇಕು ಅಂತ ಬಯಸಿದವರಲ್ಲ ಸಿನಿಮಾ ರಂಗ ಹಾಗೂ ಜನರಿಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅಂಬಿಯದ್ದು ಯಾವತ್ತೂ ಕೊಟ್ಟ ಕೈ ಆಗಿದೆಯೇ ಹೊರತು ಪಡೆದ ಕೈ ಅಲ್ಲ, ಜನರ ಪ್ರೀತಿಯೊಂದೆ ಅವರು ಬಯಸಿದ್ದು ಅದು ಸಿಕ್ಕಿದೆ, ಸಿಗುತ್ತಿದೆ ಎಂದರು.

ಅಂಬರೀಶ್ ಏನೇನು ಕೆಲಸ ಮಾಡಿದ್ದರು ಎಂಬುವುದು ಮಂಡ್ಯದ ಜನರನ್ನು ಕೇಳಿದರೆ ಸಾಕು. ಯಾವ ಕೆಲಸ ಮಾಡಿಕೊಟ್ಟರೂ ಕ್ರೆಡಿಟ್ ಯಾವತ್ತೂ ತಗೊಂಡಿಲ್ಲ. ಯಾವುದೇ ಗಂಭೀರ ಚರ್ಚೆಯಾದರೂ ಅಲ್ಲಿ ಅಂಬಿ ಇದ್ದರೆ ಸಮಸ್ಯೆ ಬಗೆಹರಿಯುತ್ತಿತ್ತು. ಆದರೆ, ನಾವೆಲ್ಲ ಆತ್ಮಸಾಕ್ಷಿ ಪಕ್ಕಕ್ಕಿಟ್ಟು ಬದುಕುತ್ತಿದ್ದೇವೆ. ಅಂಬಿಗೆ ನಟನೆ ಮಾಡುವುದು ಕಷ್ಟ ಆಗುತ್ತಿರಲಿಲ್ಲ. ಸಹಜ, ಲೀಲಾಜಾಲವಾಗಿ ನಟಿಸುತ್ತಿದ್ದ ಎಂದು ಸ್ಮರಿಸಿದರು.

Sneha Gowda

Recent Posts

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

6 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

13 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

31 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

36 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

51 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

57 mins ago