News Karnataka Kannada
Monday, April 29 2024
ಸಾಂಡಲ್ ವುಡ್

‘ಟಗರು ಪಲ್ಯ’ ಚಿತ್ರದಿಂದ ಮತ್ತೊಂದು ಪೋಸ್ಟರ್ ರಿಲೀಸ್

'Tagaru Palya' new poster
Photo Credit : News Kannada

ಬೆಂಗಳೂರು: ನಾಗಭೂಷಣ್ ಹಾಗೂ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ಅಮೃತ ಅಭಿನಯಿಸಿರುವ ‘ಟಗರು ಪಲ್ಯ’ ನವೆಂಬರ್ ತಿಂಗಳಲ್ಲಿ ತೆರೆ ಮೇಲೆ ಬರಲಿದ್ದು, ಸಿನಿ ರಸಿಕರು ಕಾತುರದಿಂದ ಕಾಯುತ್ತಿದ್ದಾರೆ.

ಟಗರು ಪಲ್ಯ ಚಿತ್ರತಂಡ ಇಂದು ಹೊಸ ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು, ‘ರಾಜ್ಯೋತ್ಸವ ನಗೆಯ ವೀಳ್ಯ ತರ್ತಾ ಇದೀವಿ ಟಗರು ಪಲ್ಯ’ ಎಂದು ಕ್ಯಾಪ್ಷನ್ ನೀಡಿದ್ದಾರೆ.

ಉಮೇಶ್ ಕೃಪಾ ಆಕ್ಷನ್ ಕಟ್ ಹೇಳಿರುವ ಈ ಚಿತ್ರವನ್ನು ಡಾಲಿ ಧನಂಜಯ್ ತಮ್ಮ ಡಾಲಿ ಪಿಚ್ಚರ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ತಾರಾ, ರಂಗಾಯಣ ರಘು, ಹುಲಿ ಕಾರ್ತಿ,ಶರತ್ ಲೋಹಿತಾಶ್ವ ಸೇರಿದಂತೆ ಹಲವಾರು ಕಲಾವಿದರು ಬಣ್ಣ ಹಚ್ಚಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು