News Karnataka Kannada
Friday, April 19 2024
Cricket
ಸಾಂಡಲ್ ವುಡ್

‘ದೇವರ ಕನಸು’ ಚಿತ್ರಕ್ಕೆ ಸಾಥ್​ ನೀಡಿದ ಅಶ್ವಿನಿ ಪುನೀತ್​

devara kanasu
Photo Credit : Twitter

ಪುನೀತ್​ ರಾಜ್​ಕುಮಾರ್​ ಅವರು ಚಿತ್ರರಂಗದಲ್ಲಿ ಹೊಸಬರಿಗೆ ಬೆಂಬಲ ನೀಡುತ್ತಿದ್ದರು. ಅವರು ಆರಂಭಿಸಿದ ‘ಪಿಆರ್​ಕೆ ಆಡಿಯೋ’ ಮತ್ತು ‘ಪಿಆರ್​ಕೆ ಪ್ರೊಡಕ್ಷನ್ಸ್​’ ಸಂಸ್ಥೆಗಳನ್ನು ಈಗ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಅಶ್ವಿನಿ ಕೂಡ ಹೊಸ ತಂಡಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ. ಈಗ ಅವರು ‘ದೇವರ ಕನಸು’ ಚಿತ್ರಕ್ಕೆ ಸಾತ್​ ನೀಡಿದ್ದಾರೆ.

ಇದು ಮಕ್ಕಳ ಸಿನಿಮಾ ಎಂಬುದು ವಿಶೇಷ. ಇತ್ತೀಚೆಗೆ ಈ ಚಿತ್ರದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಟ್ರೇಲರ್​ ಅನಾವರಣ ಮಾಡುವ ಮೂಲಕ ‘ದೇವರ ಕನಸು’ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಸುರೇಶ್ ಲಕ್ಕೂರು ನಿರ್ದೇಶನದ ದೇವರ ಕನಸು ಚಿತ್ರಕ್ಕೆ, ಲಿಂಗರಾಜ್ ಇತಿಹಾಸ್ ಹಾಡುಗಳನ್ನು ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ. ದೀಪಕ್, ಅರುಷಿ ವೇದಿಕಾ, ಅಮೂಲ್ಯ, ಮಾಕ್ ಮಣಿ ಅವರು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಜುಲೈ 21ರಂದು ನಮ್ಮ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ನಿರ್ದೇಶಕ ಸುರೇಶ್ ಲಕ್ಕೂರ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು