News Karnataka Kannada
Sunday, April 28 2024
ಸಾಂಡಲ್ ವುಡ್

ಬೆಂಗಳೂರು: ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಪ್ರಭುದೇವ ರಂಗು

Prabhudeva Rangu on Weekend with Ramesh
Photo Credit : Facebook

ಬೆಂಗಳೂರು: ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದ ಎರಡನೇ ಅತಿಥಿಯಾಗಿ ಭಾರತದ ಮೈಕೆಲ್ ಜಾಕ್ಸನ್ ಪ್ರಭುದೇವ ಆಗಮಿಸಲಿದ್ದಾರೆ. ಈ ಎಪಿಸೋಡ್​ನ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು, ವೀಕೆಂಡ್​ನಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ. ಈ ಬಗ್ಗೆ ಝೀ ಕನ್ನಡ ಮಾಹಿತಿ ಹಂಚಿಕೊಂಡಿದೆ.

ಪ್ರಭುದೇವ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು ಡ್ಯಾನ್ಸರ್ ಆಗಿ. 1986ರಲ್ಲಿ ರಿಲೀಸ್ ಆದ ‘ಮೌನ ರಾಗಂ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ನಂತರ, ನಿರ್ದೇಶಕನಾಗಿ, ನಟನಾಗಿ, ನಿರ್ಮಾಪಕನಾಗಿ, ಕೊರಿಯೋಗ್ರಾಫರ್ ಆಗಿ ಅವರು ಮಿಂಚಿದ್ದಾರೆ. 2022ರಲ್ಲಿ ರಿಲೀಸ್ ಆದ ‘ಲಕ್ಕಿ ಮ್ಯಾನ್’ ಚಿತ್ರದಲ್ಲಿ ಪುನೀತ್ ರಾಜ್​ಕುಮಾರ್ ಜೊತೆ ಪ್ರಭುದೇವ ಹೆಜ್ಜೆ ಹಾಕಿದ್ದರು. ಈ ನೆನಪನ್ನು ಅವರು ತೆರೆದಿಡೋ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು