ಬೆಂಗಳೂರು: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಎರಡನೇ ಅತಿಥಿಯಾಗಿ ಭಾರತದ ಮೈಕೆಲ್ ಜಾಕ್ಸನ್ ಪ್ರಭುದೇವ ಆಗಮಿಸಲಿದ್ದಾರೆ. ಈ ಎಪಿಸೋಡ್ನ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು, ವೀಕೆಂಡ್ನಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ. ಈ ಬಗ್ಗೆ ಝೀ ಕನ್ನಡ ಮಾಹಿತಿ ಹಂಚಿಕೊಂಡಿದೆ.
ಪ್ರಭುದೇವ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು ಡ್ಯಾನ್ಸರ್ ಆಗಿ. 1986ರಲ್ಲಿ ರಿಲೀಸ್ ಆದ ‘ಮೌನ ರಾಗಂ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ನಂತರ, ನಿರ್ದೇಶಕನಾಗಿ, ನಟನಾಗಿ, ನಿರ್ಮಾಪಕನಾಗಿ, ಕೊರಿಯೋಗ್ರಾಫರ್ ಆಗಿ ಅವರು ಮಿಂಚಿದ್ದಾರೆ. 2022ರಲ್ಲಿ ರಿಲೀಸ್ ಆದ ‘ಲಕ್ಕಿ ಮ್ಯಾನ್’ ಚಿತ್ರದಲ್ಲಿ ಪುನೀತ್ ರಾಜ್ಕುಮಾರ್ ಜೊತೆ ಪ್ರಭುದೇವ ಹೆಜ್ಜೆ ಹಾಕಿದ್ದರು. ಈ ನೆನಪನ್ನು ಅವರು ತೆರೆದಿಡೋ ಸಾಧ್ಯತೆ ಇದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…