News Karnataka Kannada
Sunday, April 28 2024
ಸಾಂಡಲ್ ವುಡ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹರ್ಷಿಕಾ-ಭುವನ್​: ಆಶೀರ್ವಾದ ಮಾಡಿದ ಬಿಎಸ್​ ವೈ

harshika bhuvan wedding
Photo Credit : News Kannada

ಕೊಡಗು: ಚಂದನವನದ ಕ್ಯೂಟ್​ ಕಪಲ್​ ಆದಂತಹ ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ಅವರ ಮದುವೆ ಇಂದು (ಆಗಸ್ಟ್​ 24) ನೆರವೇರಿದೆ. ಇವರ ವಿವಾಹ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಿದ್ದಾರೆ. ಕೊಡವ ಸಂಪ್ರದಾಯದಂತೆ ಈ ವಿವಾಹ ನಡೆದಿದೆ.

ರಾಜಕೀಯ ಮತ್ತು ಸಿನಿಮಾ ಕ್ಷೇತ್ರದ ಅನೇಕರಿಗೆ ಹರ್ಷಿಕಾ ಪೂಣಚ್ಚ ಹಾಗೂ ಭುವನ್​ ಪೊನ್ನಣ್ಣ ಅವರು ಆಮಂತ್ರಣ ನೀಡಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಈ ವಿವಾಹ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ. ನವ ದಂಪತಿಯನ್ನು ಅವರು ಆಶೀರ್ವದಿಸಿದ್ದಾರೆ.

ಹಲವು ವರ್ಷಗಳಿಂದ ಭುವನ್​ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಅವರು ಪ್ರೀತಿಸುತ್ತಿದ್ದರು. ಆದರೆ ತಮ್ಮ ಪ್ರೀತಿಯ ಬಗ್ಗೆ ಅವರು ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಈಗ ಎರಡೂ ಕುಟುಂಬದವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು