ಚಾಲೆಂಜಿಂಗ್ ಸ್ಟಾರ್ ದರ್ಶನ್’ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅವರ ಅಭಿಮಾನಿಗಳ ಸಂಭ್ರಮ ಆರಂಭವಾಗಿದೆ. ಈ ಎಲ್ಲಾ ಖುಷಿ ಜೊತೆಗೆ ದರ್ಶನ್‌ ಅವರ ಈ ಹೊಸ ಚಿತ್ರದ ಟೈಟಲ್‌ ಕೂಡಾ ಬಿಡುಗಡೆ ಮಾಡಿದ್ದು, ಚಿತ್ರಕ್ಕೆ “ಕಾಟೇರ’ ಎಂದು ಟೈಟಲ್‌ ಇಡಲಾಗಿದೆ.

ಈ ಸಿನಿಮಾವನ್ನು ತರುಣ್ ಕಿಶೋರ್ ಸುಧೀರ್ ನಿರ್ದೇಶನ ಮತ್ತು ರಾಕ್ಲೈನ್ ಎಂಟರ್ಟೈನ್ಮೆಂಟ್ಸ್ ನಿರ್ಮಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 56 ನೇ ಚಿತ್ರ ಎಂದು ಘೋಷಿಸಲಾಗಿದೆ.

Gayathri SG

Recent Posts

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

7 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

18 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

32 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

43 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

46 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

53 mins ago