ʼಡೇರ್‌ಡೆವಿಲ್ ಮುಸ್ತಾಫಾ’ ಎರಡನೇ ವಾರ ಯಶಸ್ವಿ ಪ್ರದರ್ಶನ

ಬೆಂಗಳೂರು: ಕೆ ಪಿ ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧರಿಸಿ ನಿರ್ಮಾಣವಾಗಿರುವ ‘ಡೇರ್‌ಡೆವಿಲ್ ಮುಸ್ತಾಫಾ’ ಸಿನಿಮಾ ರಾಜ್ಯಾದ್ಯಂತ ಎರಡನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಚಿತ್ರದ ಬಗ್ಗೆ ಹಲವು ಸೆಲೆಬ್ರಿಟಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಟ ಡಾಲಿ ಧನಂಜಯ್ ಅವರು ತಮ್ಮ ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪ್ರಸ್ತುತಪಡಿಸಿರುವ ಡೇರ್‌ಡೆವಿಲ್ ಮುಸ್ತಾಫಾ ಬೆಂಗಳೂರು, ಮಂಗಳೂರು, ಶಿವಮೊಗ್ಗ ಮತ್ತು ಮೈಸೂರು ಸೇರಿದಂತೆ ಸುಮಾರು 40 ಕೇಂದ್ರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೀಗ ಡೇರ್‌ಡೆವಿಲ್ ಮುಸ್ತಾಫಾ ವಿದೇಶಕ್ಕೆ ಹೊರಟು ನಿಂತಿದೆ. ಅಮೆರಿಕಾ, ಯೂರೋಪ್‌, ದುಬೈನ ಹಲವೆಡೆಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಥತೆ ನಡೆಸಿದೆ.

ಈ ವಾರ ಅಮೆರಿಕ ಮತ್ತು ಯುರೋಪ್‌ನಲ್ಲಿ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ನಂತರ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ದುಬೈ ಸೇರಿದಂತೆ ವಿಶ್ವದ ವಿವಿಧ ಭಾಗಗಳಲ್ಲಿ ಮುಂದಿನ ವಾರದಲ್ಲಿ ಬಿಡುಗಡೆಯಾಗಲಿದೆ.

Gayathri SG

Recent Posts

ಕಾಂಗ್ರೆಸ್‌ ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ: ಜೆ.ಪಿ.ನಡ್ಡಾ

ಕಾಂಗ್ರೆಸ್‌ ಪಕ್ಷ  ರಾಮ ವಿರೋಧಿ, ಸನಾತನ ಧರ್ಮ ವಿರೋಧಿಯಾಗಿದೆ.  ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ ಎಂದು ಬಿಜೆಪಿ ರಾಷ್ಟ್ರೀಯ…

2 mins ago

ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು

ಮುಧೋಳದಲ್ಲಿ ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ  ನಡೆದಿದೆ.

12 mins ago

ಇ.ಡಿ ಬಂಧನ : ನ್ಯಾಯಕ್ಕಾಗಿ ಸುಪ್ರೀಂ ಮೆಟ್ಟಿಲೇರಿದ ಹೇಮಂತ್ ಸೊರೆನ್

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಾರ್ಖಂಡ್…

21 mins ago

ಕಿಡ್ನಾಪ್​ ಕೇಸ್ ನಲ್ಲಿ ಭವಾನಿ ರೇವಣ್ಣ ಹೆಸರು ಉಲ್ಲೇಖಿಸಿದ ಸಂತ್ರಸ್ತೆಯರು

ಅಶ್ಲೀಲ ವಿಡಿಯೋ ಹಾಗೂ ಕಿಡ್ನಾಪ್​ ಕೇಸ್​ಗೆ ಸಂಬಂಧಿಸಿದಂತೆ ಸಂತ್ರಸ್ತೆಯರು ಎಸ್​​ಐಟಿ ಬಳಿ  ಭವಾನಿ ರೇವಣ್ಣರ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎನ್ನುವ…

35 mins ago

ಅತ್ಯಾಚಾರ ಪ್ರಕರಣ: ರೇವಣ್ಣನ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಎಸ್‌ಐಟಿ ಅಧಿಕಾರಿಗಳು

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್‌.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು…

42 mins ago

ರಾಯ್‌ಬರೇಲಿಗೆ ಬಘೇಲ್‌, ಅಮೇಠಿಗೆ ಅಶೋಕ್‌ ಗೆಹಲೋತ್‌ ವೀಕ್ಷಕರಾಗಿ ನೇಮಕ

ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕೇತ್ರಗಳಾದ ರಾಯ್‌ಬರೇಲಿ ಮತ್ತು ಅಮೇಠಿಗೆ ಕಾಂಗ್ರೆಸ್‌ ಹೈಕಮಾಂಡ್‌ ವೀಕ್ಷಕರನ್ನು ನೇಮಕ ಮಾಡಿದೆ.

52 mins ago