News Karnataka Kannada
Tuesday, April 30 2024
ಸಾಂಡಲ್ ವುಡ್

ದರ್ಶನ್‌ ಜತೆ 10 ವರ್ಷದ ರಿಲೇಷನ್‌ಶಿಪ್‌: ವಿಡಿಯೋ ರಿಲೀಸ್‌ ಮಾಡಿದ ನಟಿ

ನಟ ದರ್ಶನ್ ಜೊತೆಗಿರುವ ನಟಿ ಪವಿತ್ರಾ ಗೌಡ ಫೋಟೋ ನೋಡಿ ಇಡೀ ಸಾಮಾಜಿಕ ಜಾಲತಾಣವೇ ಶಾಕ್ ಆಗಿದೆ. ಹೌದು. . ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜತೆಗಿನ ಹಲವು ಫೋಟೋಗಳನ್ನು ಜೋಡಿಸಿ ನಟಿ ಕಂ ಮಾಡೆಲ್‌ ಪವಿತ್ರಾ ಗೌಡ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನಮ್ಮ ರಿಲೇಷನ್‌ಶಿಪ್‌ಗೆ 10 ವರ್ಷವಾಗಿದೆ. ಫಾರ್‌ಎವರ್‌ ಟು ಗೋ ಎಂದು ಕ್ಯಾಪ್ಷನ್‌ ಕೊಟ್ಟು ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.
Photo Credit : News Kannada

ಬೆಂಗಳೂರು: ನಟ ದರ್ಶನ್ ಜೊತೆಗಿರುವ ನಟಿ ಪವಿತ್ರಾ ಗೌಡ ಫೋಟೋ ನೋಡಿ ಇಡೀ ಸಾಮಾಜಿಕ ಜಾಲತಾಣವೇ ಶಾಕ್ ಆಗಿದೆ. ಹೌದು. . ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜತೆಗಿನ ಹಲವು ಫೋಟೋಗಳನ್ನು ಜೋಡಿಸಿ ನಟಿ ಕಂ ಮಾಡೆಲ್‌ ಪವಿತ್ರಾ ಗೌಡ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನಮ್ಮ ರಿಲೇಷನ್‌ಶಿಪ್‌ಗೆ 10 ವರ್ಷವಾಗಿದೆ. ಫಾರ್‌ಎವರ್‌ ಟು ಗೋ ಎಂದು ಕ್ಯಾಪ್ಷನ್‌ ಕೊಟ್ಟು ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.

‘ಒಂದು ದಶಕ ಕಳೆದಿದೆ, ಹಲವು ವರ್ಷಗಳಿದೆ. 10 ವರ್ಷಗಳ ರಿಲೇಷನ್‌ಶಿಪ್‌. ಥ್ಯಾಂಕ್‌ ಯು’ ಎಂದು ಪವಿತ್ರಾ ಗೌಡ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ದರ್ಶನ್‌ ಮತ್ತು ಪವಿತ್ರಾಗೌಡ ಜತೆಗಿರುವ ಹಲವು ಫೋಟೋಗಳ ಪೋಸ್ಟ್‌ ಅನ್ನು ದರ್ಶನ್‌ ಮತ್ತು ಮಗಳು ಖುಷಿ ಗೌಡರಿಗೆ ಟ್ಯಾಗ್‌ ಮಾಡಿದ್ದಾರೆ. ಈ ಕುರಿತು ಜನರು ತಮಗೆ ತೋಚಿದಂತೆ ಚರ್ಚಿಸುತ್ತಿದ್ದಾರೆ.

https://www.instagram.com/pavithra_gowda_7/reel/C2fhWmdP6Nj/

ಈ ಹಿಂದೆಯೂ ಹಲವು ಬಾರಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮತ್ತು ಪವಿತ್ರಾ ಗೌಡ ಸಂಬಂಧದ ಕುರಿತು ಚರ್ಚೆಗಳಾಗಿವೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ದರ್ಶನ್‌ ಪತ್ನಿ ವಿಜಯ ಲಕ್ಷ್ಮಿ ಮತ್ತು ಪವಿತ್ರಾ ಗೌಡ ನಡುವೆ ಜಗಳವೂ ಆಗಿದೆ ಎಂದು ವರದಿಗಳು ತಿಳಿಸಿವೆ.

ಪವಿತ್ರಾ ಗೌಡ ಅವರು ಸ್ಯಾಂಡಲ್‌ವುಡ್‌ನ ಪ್ರೀತಿ ಕಿತಾಬು ಇವರ ಜನಪ್ರಿಯ ಸಿನಿಮಾ. ಬತಾಸ್‌, ಛತ್ರಿಗಳು ಸಾರ್‌ ಛತ್ರಿಗಳು ಚಿತ್ರದಲ್ಲಿ ನಟಿಸಿದ್ದಾರೆ. ಮಗಳು ಖುಷಿ ಗೌಡ ಹುಟ್ಟುಹಬ್ಬದ ಸಂದರ್ಭದಲ್ಲಿಯೂ ಪವಿತ್ರಾ ಗೌಡ ಅವರು ದರ್ಶನ್‌ ಇರುವ ವಿಡಿಯೋವನ್ನು ಹಂಚಿಕೊಂಡಿದ್ದರು.

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು