ಸಾಂಡಲ್ ವುಡ್

ಧರ್ಮಸ್ಥಳ: ಮಂಜುನಾಥ ಸ್ವಾಮಿಯ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಮತ್ತು ಹರ್ಷೇಂದ್ರ ಕುಮಾರ್ ಅವರನ್ನು ಭೇಟಿ ಮಾಡಿ. ಅನ್ನಛತ್ರದಲ್ಲಿ ಊಟ ಮಾಡಿದರು. ಧರ್ಮಸ್ಥಳ ಭೇಟಿ ಬಳಿಕ ನೇರವಾಗಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೆಲಿಕಾಪ್ಟರ್ ಮೂಲಕ ತೆರಳಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ವೀರು ಶೆಟ್ಟಿ ಮತ್ರು ದೇವಳದ ಮ್ಯಾನೇಜರ್ ಪಾರ್ಶನಾಥ್ ಸ್ವಾಗತಿಸಿದರು.

ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳ ಭೇಟಿ ವೇಳೆ ದ.ಕ ಜೆಡಿಎಸ್.ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ , ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷ ಧರ್ಮರಾಜ್,ಯುವ ಜಿಲ್ಲಾ ಉಸ್ತುವಾರಿ ರತೀಶ್ ಕರ್ಕೇರಾ, ಹಿತೇಶ್ ರೈ , ಬೆಳ್ತಂಗಡಿ ತಾಲೂಕು ಜೆಡಿಎಸ್ ಅಧ್ಯಕ್ಷ ಶ್ರೀನಿವಾಸ್ ಗೌಡ ಜೊತೆಯಲ್ಲಿದ್ದರು.

Sneha Gowda

Recent Posts

ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

5 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

15 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

34 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

44 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

57 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

10 hours ago