ಅಳದಂಗಡಿ: ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ಸಂಕ್ರಾಂತಿಯ ಶುಭದಿನದಂದು ಕನ್ನಡದ ಜನಪ್ರಿಯ ನಟ ವಿಜಯ ರಾಘವೇಂದ್ರ ಭೇಟಿ ನೀಡಿ, ವಿಶೇಷ ಸೇವೆ ನೀಡಿದರು.
ಕ್ಷೇತ್ರಕ್ಕೆ ಆಗಮಿಸದ ಅವರನ್ನು ಶ್ರೀ ಕ್ಷೆತ್ರದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಶಾಲು ಹೊದಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಅಳದಂಗಡಿ ತಿಮ್ಮಣ್ಣರಸರಾದ ಪದ್ಮಪ್ರಸಾದ್ ಅಜಿಲ ಮತ್ತು ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆ ಉಪಸ್ಥಿತರಿದ್ದರು.
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…