ಪ್ರಮಾಣವಚನ ಕುರಿತು ನಟಿ ರಮ್ಯಾ ಹೇಳಿದ್ದೇನು ಗೊತ್ತಾ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪ್ರಮಾಣವಚನ ಕಾರ್ಯಕ್ರಮ ಶನಿವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಿತು. ಈ ಬಗ್ಗೆ ಮಾಜಿ ಸಂಸದೆ ಹಾಗೂ ನಟಿ ರಮ್ಯ ಮಾಧ್ಯಮಗಳ ಜೊತೆಗೆ ಸಂತಸ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿರುವುದು ಬಹಳ ಖುಷಿ ತಂದಿದೆ. ಕಾಂಗ್ರೆಸ್‌ ನಾಯಕರು ಕೊಟ್ಟ ಭರವಸೆಗಳನ್ನು ಈಡೇರಿಸುತ್ತಾರೆ ಎಂಬ ನಂಬಿಕೆ 100% ರಷ್ಟಿದೆ. ಕಾಂಗ್ರೆಸ್‌ ನ ಹಿರಿಯ ನಾಯಕರುಗಳಿಗೆ ಸಚಿವ ಸಂಪುಟದಲ್ಲಿ ಅವಕಾಶವನ್ನ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರೆಂಟಿಗಳನ್ನು ಈಡೇರಿಸುತ್ತಾರೆ ಎಂಬ ಭರವಸೆ ನನಗೆ ಇದೆ. ಅದರಲ್ಲಿ ಅನುಮಾನವೇ ಇಲ್ಲ ಎಂದು ರಮ್ಯಾ ಹೇಳಿದ್ದಾರೆ.

ಡಿಪ್ಲೋಮಾ ಶಿಕ್ಷಿತರಿಗೆ ಪ್ರತಿ ತಿಂಗಳು ಹಣ ನೀಡುತ್ತಾರೆ. ಗೃಹಿಣಿಯರಿಗೆ 2000 ಹಣ ನೀಡುತ್ತಾರೆ. ಮತ್ತೆ ಅನ್ನಭಾಗ್ಯ ಅಂತೂ ಕೊಟ್ಟೆ ಕೊಡುತ್ತಾರೆ. ಕಳೆದ ಬಾರಿ ಅನ್ನಭಾಗ್ಯ ಯೋಜನೆ ತಂದಾಗ ಅದರಿಂದ ಬಹಳಷ್ಟು ಬಡಜನರಿಗೆ ಒಳ್ಳೆಯದಾಗಿತ್ತು. ಆ ಯೋಜನೆಯನ್ನು ಈಗ ಮತ್ತೆ ತರುವ ನಿರೀಕ್ಷೆ ಇದೆ ಎಂದು ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ.

Gayathri SG

Recent Posts

ರಾಯಚೂರಿನಲ್ಲಿ ಬಿಸಿ ಹೆಚ್ಚಲು ಕೈ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ-ರಾಜಾ ಅಮರೇಶ್ವರ್ ನಾಯಕ್

ರಾಯಚೂರಿನಲ್ಲಿ ತಾಪಮಾನ ಹೆಚ್ಚಳವಾಗಿರುವುದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ ಅಂತ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್ ನಾಯಕ್ ಆರೋಪ…

17 mins ago

ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅಮೇಥಿಯಿಂದ ಕಣಕ್ಕೆ

ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಾಂಗ್ರೆಸ್  ಹೈಕಮಾಂಡ್ ಕಣಕ್ಕಿಳಿಸಿದೆ.

24 mins ago

ಬಸ್ಸೊಂದು ನದಿ ಕಣಿವೆಗೆ ಉರುಳಿ 20 ಪ್ರಯಾಣಿಕರು ಮೃತ್ಯು

ಪ್ರಯಾಣಿಕರ ಬಸ್ಸೊಂದು ಬೆಟ್ಟ ಪ್ರದೇಶದಲ್ಲಿ ಚಲಿಸುವಾಗ ನದಿ ಕಣಿವೆಗೆ ಉರುಳಿ ಕನಿಷ್ಠ 20 ಜನ ಮೃತಪಟ್ಟಿರುವ ಘಟನೆ ವಾಯವ್ಯ ಪಾಕಿಸ್ತಾನದಲ್ಲಿ…

42 mins ago

ಅಂಚೆಮತಪತ್ರ ವಿತರಣೆ: ಮೇ.1 ರಂದು1262 ಜನ ಸಿಬ್ಬಂದಿಯಿಂದ ಮತದಾನ

ಧಾರವಾಡ ಲೋಕಸಭೆ ಮತಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯ ನಿಯೋಜಿತರಾದ ಸಿಬ್ಬಂದಿ, ಅಧಿಕಾರಿಗಳು ಧಾರವಾಡ ಲೋಕಸಭಾ ಮತಕ್ಷೇತ್ರದ ಮತದಾರರಾಗಿದ್ದು ಮತ್ತು ಚುನಾವಣಾ ಆಯೋಗ…

1 hour ago

ಪುತ್ರನ ಕರ್ಮಕಾಂಡ; ಭವಾನಿ ರೇವಣ್ಣಗೂ ಎಸ್‌ಐಟಿ ನೋಟಿಸ್‌ !

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶ್ಯಾದ್ಯಂತ ಸದ್ದು ಮಾಡುತ್ತಿದ್ದು, ಈಗಾಗಲೇ ಈ ಸಂಬಂಧ ಸಂತ್ರಸ್ತೆಯರ ಆರೋಪದ ಮೇಲೆ…

1 hour ago

ಲೈಂಗಿಕ ದೌರ್ಜನ್ಯ ಕೇಸ್: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು…

2 hours ago