ಬೆಂಗಳೂರು: ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಶಿವಣ್ಣಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಆದರೆ, ಅವರಿಗೆ ರಾಜಕೀಯ ಸೇರುವ ಯಾವುದೇ ಆಲೋಚನೆ ಇಲ್ಲ. ಈ ಬಗ್ಗೆ ಶಿವರಾಜ್ ಕುಮಾರ್ ಮಾತನಾಡಿದ್ದಾರೆ. ‘ಒಳ್ಳೆಯ ಕೆಲಸ ಮಾಡುವವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ ಅಷ್ಟೇ. ಭೀಮಣ್ಣ ನಮಗೆ ಸಂಬಂಧಿಕರು. ಜಗದೀಶ್ ಶೆಟ್ಟರ್ ಜೊತೆ ಒಳ್ಳೆಯ ಫ್ರೆಂಡ್ಶಿಪ್ ಇದೆ. ಆದರೆ, ರಾಜಕೀಯ ಸೇರುವ ಆಲೋಚನೆ ಇಲ್ಲ’ ಎಂದು ತಿಳಿಸಿದ್ದಾರೆ.
ರಾಜಕೀಯದಿಂದ ನಾನು ದೂರ: ಶಿವರಾಜ್ ಕುಮಾರ್ ಸ್ಪಷ್ಟನೆ
Photo Credit :
Twitter
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.