ಸಾಂಡಲ್ ವುಡ್

ನಾಟುಗೆ ಆಸ್ಕರ್‌: ಭಾರತವೆಂದರೇ ಹಿಂದಿ, ಬಾಲಿವುಡ್‌ ಮಾತ್ರವಲ್ಲ- ರಮ್ಯಾ

ಬೆಂಗಳೂರು: ನಾಟು ನಾಟು ಗೀತೆ ಆಸ್ಕರ್‌ ಪ್ರಶಸ್ತಿ ಪಡೆದದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಟಿ ರಮ್ಯಾ ಭಾರತ ದೇಶವೆಂಬುದು ವಿಭಿನ್ನ ಸಂಸ್ಖೃತಿ ಮತ್ತು ಭಾಷೆಗಳ ದೇಶ ಎಂಬುದು ಪ್ರಪಂಚದ ಅರಿವಿಗೆ ಬಂದಿದೆ.

ಭಾರತವೆಂದರೆ ಕೇವಲ ಹಿಂದಿಯಲ್ಲ. ಕೇವಲ ಬಾಲಿವುಡ್‌ ಕೂಡ ಅಲ್ಲ. ಭಾರತವೆಂದರೆ ಕೇವಲ ಹಿಂದಿ ಭಾಷೆ ಎಂಬ ರೂಢಿಯನ್ನು ಆಲಸ್ಯದ ಪರಮಾವಧಿ ಎಂದು ಟ್ವೀಟ್‌ ಮಾಡಿದ್ದಾರೆ. ಅಲ್ಲದೆ ವಿಡಿಯೋವೊಂದನ್ನು ಟ್ವೀಟ್‌ ಮಾಡಿದ್ದು, ಅದರಲ್ಲಿ ಆಟೋಚಾಲಕನೊಬ್ಬ ಯುವತಿಯೊಬ್ಬಳಿಗೆ ಕನ್ನಡದಲ್ಲಿ ಮಾತನಾಡುವಂತೆ ತಿಳಿಸುತ್ತಿರುವುದು. ಅದಕ್ಕೆ ಆಕೆ ನಾನು ಕನ್ನಡದಲ್ಲಿ ಮಾತನಾಡುವುದಿಲ್ಲ ಎಂದು ಪ್ರತ್ಯುತ್ತರ ನೀಡುವುದು ಕಂಡುಬಂದಿದೆ. ನಂತರ ಆಕೆಯನ್ನು ಚಾಲಕ ಕೆಳಕ್ಕಿಳಿಸಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Gayathri SG

Recent Posts

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

44 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

60 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago