ಸತ್ಯ ಘಟನೆ ಆಧಾರಿತ “ದಿ ಕೇರಳ ಸ್ಟೋರಿ” ಸಿನಿಮಾ ಬ್ಯಾನ್ ಮಾಡಬೇಕೆಂಬುವುದು ಸರಿಯಲ್ಲ: ತಾರಾ

ಉಡುಪಿ: ಸತ್ಯ ಘಟನೆ ಆಧಾರಿತ ಸಿನಿಮಾಗಳನ್ನು ಬ್ಯಾನ್ ಮಾಡಬೇಕು ಎಂಬುದು ಎಷ್ಟು ಸರಿ. ಇತಿಹಾಸ ಜನರಿಗೆ ಗೊತ್ತಾಗಲೇಬೇಕು ಎಂದು ಚಿತ್ರನಟಿ, ಬಿಜೆಪಿ ನಾಯಕಿ ತಾರಾ ಹೇಳಿದರು.

ದಿ ಕೇರಳ ಸ್ಟೋರಿ ಚಿತ್ರ ಬಿಡುಗಡೆ ಸಂಬಂಧಿಸಿ ಉಂಟಾಗಿರುವ ವಿವಾದದ ಕುರಿತು‌ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಕಾಶ್ಮೀರಿ ಫೈಲ್ಸ್ ಸಿನಿಮಾ‌ ಬಂದಾಗಲೂ ಇದೇ ತರಹದ ಚರ್ಚೆಗಳು ಶುರುವಾಗಿದ್ದವು. ಆ ಚಿತ್ರದಲ್ಲಿ ಎಲ್ಲೂ ಕೂಡ ಸುಳ್ಳನ್ನು ವೈಭವೀಕರಿಸಿರಲಿಲ್ಲ. ನಡೆದ ಸತ್ಯವನ್ನು ಚಿತ್ರದ ಮೂಲಕ ತೋರಿಸಿದ್ದರು ಎಂದರು.

ದಿ ಕೇರಳ ಸ್ಟೋರಿ ರೀತಿಯಲ್ಲಿ ನಾನೇ ‘ಮುನ್ನುಡಿ’ ಎಂಬ ಚಿತ್ರವನ್ನು ಮಾಡಿದ್ದೆ. ನಿಜವಾದ ಘಟನೆಯನ್ನು ಆಧರಿಸಿ ಆ ಚಿತ್ರ ತಯಾರಾಗಿತ್ತು. ಇಂತಹ ಚಿತ್ರಗಳು ಸತ್ಯದ ಮುಖವನ್ನ ತೋರಿಸುತ್ತವೆ ಎಂದರು.

Gayathri SG

Recent Posts

ಯುನಿಸೆಫ್ ಇಂಡಿಯಾʼಗೆ ಕರೀನಾ ಕಪೂರ್ ರಾಯಭಾರಿ

ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್‌ ಜತೆ ನಟು ಹೊಂದಿ, ಅದರ…

14 mins ago

ಶಂಕರ್‌ನಾಗ್ ಹೆಸರಿನಲ್ಲಿ ಮಹತ್ವದ ಘೋಷಣೆ ಮಾಡಲಿದೆ ಕರ್ನಾಟಕ ಸರ್ಕಾರ

ನಟ, ನಿರ್ದೇಶಕ ಶಂಕರ್ ನಾಗ್ ನಮ್ಮನ್ನು ಅಗಲಿ ದಶಕಗಳೇ ಕಳೆದರೂ ಕೂಡ ಅವರ ನೆನಪು ಸದಾ ಕನ್ನಡಿಗರ ಮನದಲ್ಲಿ ಹಸಿರಾಗಿರುತ್ತದೆ.…

18 mins ago

ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ ಪಲ್ಟಿ: ಭಾರೀ ಪ್ರಮಾಣದ ಪೆಟ್ರೋಲ್ ಸೋರಿಕೆ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಡೆದಿದೆ.

28 mins ago

ರೇವಣ್ಣ ವಿರುದ್ಧದ ಕಿಡ್ನ್ಯಾಪ್​ ಕೇಸ್​: ತೋಟದ ಸಿಬ್ಬಂದಿ ಸ್ಫೋಟಕ ಹೇಳಿಕೆ

ಸಂತ್ರಸ್ತ ಮಹಿಳೆ ಕಿಡ್ನ್ಯಾಪ್​ ಆರೋಪ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಬಂಧನವಾಗಿದೆ. ಎಸ್​ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾ| ಕಾಳೇನಹಳ್ಳಿಯಲ್ಲಿ ಸಂತ್ರಸ್ತ…

32 mins ago

ಸುಚರಿತಾ ಟಿಕೆಟ್‌ ನಿರಾಕರಣೆ : ನಾರಾಯಣ್‌ ಪಟ್ನಾಯಕ್‌ಗೆ ʻಕೈʼ ಅವಕಾಶ

ಸುಚರಿತಾ ಮೊಹಂತಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿ ಟಿಕೆಟ್‌ ವಾಪಸ್‌ ನೀಡಿದ ಬೆನ್ನಲ್ಲೆ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ…

50 mins ago