News Karnataka Kannada
Monday, April 29 2024
ಸಾಂಡಲ್ ವುಡ್

ಜಗ್ಗೇಶ್ ಅಭಿನಯದ ‘ತೋತಾಪುರಿ’ ಚಿತ್ರ ಸೆ. 30ರಂದು ಬಿಡುಗಡೆ

Jaggesh starrer 'Totapuri' To be released on 30th
Photo Credit :

ವಿಜಯಪ್ರಸಾದ್ ನಿರ್ದೇಶನದ ‘ತೋತಾಪುರಿ’ ಚಿತ್ರದ ಕೆಲಸ ಮುಗಿದು, ಟ್ರೇಲರ್ ಬಿಡುಗಡೆಯೂ ಆಗಿದೆ. ಬಿಡುಗಡೆ ದಿನಾಂಕ ಮಾತ್ರ ಘೋಷನೆ ಮಾಡಿರಲಿಲ್ಲ. ಆದರೆ ಇದೀಗ ಚಿತ್ರದ ಬಿಡುಗಡೆ ದಿನಾಂಕವನ್ನು ಕೊನೆಗೂ ಘೋಷಿದ್ದುದ್ದು, ಚಿತ್ರವು ದಸರಾ ಪ್ರಯುಕ್ತ ಸೆ. 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‘ತೋತಾಪುರಿ’ ಸಿನಿಮಾದಲ್ಲಿ ಜಗ್ಗೇಶ್ ಜತೆಗೆ ಅದಿತಿ ಪ್ರಭುದೇವ, ಧನಂಜಯ, ಸುಮನ್ ರಂಗನಾಥ್, ದತ್ತಣ್ಣ ಮುಂತಾದವರು ನಟಿಸಿದ್ದಾರೆ.

ಇನ್ನು ಆಗಸ್ಟ್ 5ಕ್ಕೆ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ‘ರಾಘವೇಂದ್ರ ಸ್ಟೋರ್ಸ್’ ಚಿತ್ರ ಬಿಡುಗಡೆಯಾಗುತ್ತಿದೆ.  ನಂತರ ‘ತೋತಾಪುರಿ’ ಬಿಡುಗಡೆಯಾಗಲಿದೆ. ವಿಶೇಷವೆಂದರೆ, ಈಗಾಗಲೇ ಅದೇ ದಿನದಂದು ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಮತ್ತು ರಿಷಬ್ ಶೆಟ್ಟಿ ಅಭಿನಯಿಸಿ ನಿರ್ದೇ ಶಿಸಿರುವ ‘ಕಾಂತಾರ’ ಚಿತ್ರಗಳು ಬಿಡುಗಡೆಯಾಗುತ್ತಿವೆ. ಈಗ ಆ ಸಾಲಿಗೆ ‘ತೋತಾಪುರಿ’ ಬಿಡುಗಡೆಯಾಗಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು