ಸ್ಯಾಂಡಲ್ ವುಡ್: ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್ನ ಖ್ಯಾತ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೈ ಬಿಪಿಯಿಂದ ಕಿಶೋರ್ ಅವರಿಗೆ ಸ್ಟ್ರೋಕ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ತಕ್ಷಣ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಕಿಶೋರ್ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗತ್ತಿದೆ. ಕಿಶೋರ್ ಸ್ಥಿತಿ ಗಂಭೀರವಾಗಿದ್ದು ಕೋಮಾದಲ್ಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…