ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ‘ಕಾಂತಾರ’ ಬೆಡಗಿ ಸಪ್ತಮಿ ಗೌಡ

‘ಕಾಂತಾರ’ ಮೂಲಕ ಜನಪ್ರಿಯತೆ ಪಡೆದ ಸಪ್ತಮಿ ಗೌಡ ಅವರಿಗೆ ಇಂದು (ಜೂ.8) ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಅವರಿಗೆ ಶುಭಾಶಯ ತಿಳಿಸಿದ್ದಾರೆ. 2022ರಲ್ಲಿ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಪ್ತಮಿ ಗೌಡ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು. ಈ ಕಾರಣಕ್ಕೆ ಸಪ್ತಮಿ ಗೌಡಗೆ ಈ ವರ್ಷ ಬರ್ತ್​ಡೇ ವಿಶೇಷ.

ಕಾಂತಾರ ಸಿನಿಮಾ ಬಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡಿದ ಮೇಲೆ ಕಾಂತಾರ ನಟಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಅನೇಕ ಸಿನಿಮಾಗಳು ಸಪ್ತಮಿ ಗೌಡ ಕೈಯಲ್ಲಿದೆ. 2020ರಲ್ಲಿ ರಿಲೀಸ್ ಆದ ‘ಪಾಪ್​ಕಾರ್ನ್​ ಮಂಕಿ ಟೈಗರ್’ ಸಪ್ತಮಿ ಗೌಡ ನಟನೆಯ ಮೊದಲ ಸಿನಿಮಾ. ಇದಾದ ಬಳಿಕ ಅವರು ನಟಿಸಿದ್ದು ‘ಕಾಂತಾರ’ ಚಿತ್ರದಲ್ಲಿ. 2ನೇ ಚಿತ್ರಕ್ಕೆ ಅವರಿಗೆ ದೇಶಾದ್ಯಂತ ಜನಪ್ರಿಯತೆ ಸಿಕ್ಕಿದೆ. ಸದ್ಯ ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ.

Ashitha S

Recent Posts

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

12 mins ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

21 mins ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

55 mins ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

1 hour ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

1 hour ago

ಅವರಿಗೆ ನೀವು ಆತ್ಮನಿರ್ಭರರಾಗಿರುವುದು ಇಷ್ಟವಿಲ್ಲ: ಪ್ರಿಯಾಂಕಾ ಗಾಂಧಿ

ಬಿಜೆಪಿ ನಿಮ್ಮನ್ನು ೫ಕೆಜಿ ರೇಷನ್ನಿನ ಮೇಲೆ ಅವಲಂಬಿತರನ್ನಾಗಿಸಲು ನೋಡುತ್ತಿದೆ. ನೀವು ಆತ್ಮನಿರ್ಭರರಾಗುವುದನ್ನು ಅವರು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ…

1 hour ago