News Karnataka Kannada
Monday, April 29 2024
ಸಾಂಡಲ್ ವುಡ್

ಬೆಂಗಳೂರು: ಕಿಚ್ಚ ಸುದೀಪ್‌ ಅವರ ನಿವಾಸಕ್ಕೆ ತೆರಳಿ ತ್ರಿವರ್ಣ ಧ್ವಜ ನೀಡಿದ ನಳಿನ್ ಕುಮಾರ್ ಕಟೀಲ್

Nalin Kumar Kateel flags tricolour at Kichcha Sudeep's residence
Photo Credit : Wikimedia

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದಾದ್ಯಂತ ನಡೆಯಲಿರುವ ಹರ್ ಫರ್ ತಿರಂಗಾ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ನಿವಾಸಿಗಳು ಹಾಗೂ ಖ್ಯಾತ ಚಲನಚಿತ್ರ ನಟರಾದ ಕಿಚ್ಚ ಸುದೀಪ್ ಅವರ ನಿವಾಸಕ್ಕೆ ತೆರಳಿ ಅವರಿಗೆ ತ್ರಿವರ್ಣ ಧ್ವಜವನ್ನು ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ. ವಿ., ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ, ರಾಜ್ಯಸಭಾ ಸಂಸದರಾದ ಜಗ್ಗೇಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಮತ್ತು ಇತರ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು