ನಿರ್ದೇಶಕ ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ‘ಒಂದು ಸರಳ ಪ್ರೇಮಕಥೆ’ ಸಿನಿಮಾದಲ್ಲಿ ವಿನಯ್ ರಾಜ್ಕುಮಾರ್ ಹೀರೋ ಆಗಿ ನಟಿಸಿದ ಈ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆದಿದೆ.
ಇದೀಗ ಈ ಸಿನಿಮಾ ಒಟಿಟಿ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ ಸಿಂಪಲ್ ಸುನಿ. ‘ಕನ್ನಡದ ಜೊತೆ ಉಳಿದ ನಾಲ್ಕು ಭಾಷೆಗೆ ಒಂದು ಸರಳ ಪ್ರೇಮ ಕಥೆ ಸಿನಿಮಾ ಕ್ಲಿಯರ್ ಕಟ್ ಆಗಿ ಡಬ್ ಆಗಿದೆ. ಆಯಾ ಭಾಷೆಯಲ್ಲಿ ಆಯಾ ಟೈಟಲ್ನಲ್ಲೇ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ’ ಎಂದು ಹೇಳಿದ್ದಾರೆ ಸುನಿ.
‘ಒಂದು ಸರಳ ಪ್ರೇಮಕಥೆ ಸಿನಿಮಾ ರಿಲೀಸ್ ಆಗಿ ಈಗಾಗಲೇ ತಿಂಗಳಿಗೆ ಹತ್ತಿರವಾಗುತ್ತಿದೆ. 50ನೇ ದಿನಕ್ಕೆ ಚಿತ್ರವನ್ನು ಒಟಿಟಿಯಲ್ಲಿ ತರೋ ಬಗ್ಗೆ ಚಿತ್ರ ತಂಡ ಪ್ಲಾನ್ ಮಾಡಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…