News Karnataka Kannada
Monday, April 29 2024
ಸಾಂಡಲ್ ವುಡ್

ಬೆಂಗಳೂರು: ನ.1ರಂದು ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

Actor Puneeth Rajkumar's memorial has been sanctioned Rs 6 crore to prevent a heart-related death. Grant
Photo Credit : Facebook

ಬೆಂಗಳೂರು: ನ.1ರಂದು ಸ್ಯಾಂಡಲ್‍ವುಡ್ ನಟ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರ ಸಭೆ ಬಳಿಕ ಮಾತನಾಡಿದ ಅವರು, ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್. ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರೇ ನಿಜವಾಗಿ ಕರ್ನಾಟಕ ರತ್ನ ಎಂದರು.

ನ.1ರಂದು ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶ್ರೇಷ್ಠ ಸಾಹಿತಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನವೆಂಬರ್ 1ರಿಂದ ಬೆಂಗಳೂರಿನಲ್ಲಿ 10ದಿನಗಳ ಕಾಲ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು