ಸಾಂಡಲ್ ವುಡ್

ರಾಜ್‌ ಬಿ. ಶೆಟ್ಟಿ ನಟನೆಯ ‘ಟೋಬಿ’ ಫಸ್ಟ್ ಲುಕ್ ಪೋಸ್ಟರ್ ರಿವೀಲ್

ಬಾಸಿಲ್ ನಿರ್ದೇಶನದದಲ್ಲಿ ರಾಜ್‌ ಬಿ. ಶೆಟ್ಟಿ ನಟನೆಯ ಸಿನಿಮಾ ‘ಟೋಬಿ’. ಇತ್ತೀಚೆಗೆ ಥೀಮ್ ಪೋಸ್ಟರ್ ರಿಲೀಸ್ ಮಾಡಿತ್ತು ಚಿತ್ರತಂಡ. ಟೈಟಲ್‌ನಿಂದಲೇ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದ್ದು ಸದ್ಯ ಫಸ್ಟ್ ಲುಕ್ ಪೋಸ್ಟರ್ ರಿವೀಲ್ ಆಗಿದೆ. ಖಡಕ್ ಲುಕ್‌ನಲ್ಲಿ ರಾಜ್‌ ದರ್ಶನ ಕೊಟ್ಟಿದ್ದಾರೆ. “ಮಾರಿ ಮಾರಿ ..ಮಾರಿಗೆ ದಾರಿ” ಎನ್ನುವ ಟ್ಯಾಗ್‌ಲೈನ್ ಕೂಡ ಪೋಸ್ಟರ್ ನಲ್ಲಿದೆ.

ಆಗಸ್ಟ್ 25ಕ್ಕೆ ‘ಟೋಬಿ’ ಸಿನಿಮಾ ತೆರೆಗೆ ಬರಲಿದೆ. ತಮ್ಮ ವಿಭಿನ್ನ ಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ. ಶೆಟ್ಟಿ ಈ ಬಾರಿ ಕುಡ ಅಂಥದ್ದೇ ಪ್ರಯತ್ನ ಮಾಡ್ತಿದ್ದಾರೆ. ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲ್ಮ್ಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಫಸ್ಟ್ ಲುಕ್ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ರಾಜ್‌ ಬಿ. ಶೆಟ್ಟಿ ಭಯಂಕರ ಲುಕ್‌ನಲ್ಲಿ ದರ್ಶನಕೊಟ್ಟಿದ್ದಾರೆ. ಈ ಹಿಂದೆ ಪೋಸ್ಟರ್‌ನಲ್ಲಿ ಟಗರಿನ ಮುಖದ ಚಿತ್ರ ಇತ್ತು. ಆ ಟಗರಿನ ಮುಖವನ್ನೇ ನೆನೆಪಿಸುವಂತೆ ಖಡಕ್ ಲುಕ್‌ನಲ್ಲಿ ರಾಜ್‌ ಬಿ. ಶೆಟ್ಟಿ ಕಾಣಿಸಿಕೊಂಡಿರುವುದನ್ನು ನೋಡಬಹುದು.  ಸದ್ಯ ಈ ಪೋಸ್ಟರ್ ಸಕರ್ ವೈರಲ್ ಆಗ್ತಿದೆ.

 

Ashitha S

Recent Posts

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 min ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

7 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

16 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

36 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

46 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago