News Karnataka Kannada
Saturday, April 27 2024
ಸಾಂಡಲ್ ವುಡ್

ಹೆಣ್ಣು ಮಗುವಿಗೆ ತಂದೆಯಾದ ಸ್ಯಾಂಡಲ್​ವುಡ್ ನಟ ಧ್ರುವ ಸರ್ಜಾ

Sandalwood actor Dhruva Sarja becomes father to a baby girl
Photo Credit : Facebook

ಬೆಂಗಳೂರು: ಸ್ಯಾಂಡಲ್​ವುಡ್ ನಟ ಧ್ರುವ ಸರ್ಜಾ ಅವರು ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ಪತ್ನಿ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ನೀಡಿರುವುದಾಗಿ ಅವರು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಧ್ರುವ ಸರ್ಜಾ ಪತ್ನಿ ಪ್ರೇರಣಾ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು ನಾರ್ಮಲ್ ಡೆಲಿವರಿ ಆಗಿದೆ.

ನಟ ಧ್ರುವ ಸರ್ಜಾ ಮನೆಯಲ್ಲಿ ಸಂತಸ ಮನೆ ಮಾಡಿದೆ. ಬನಶಂಕರಿಯ ಅಕ್ಷ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.

ಧ್ರುವ ಸರ್ಜಾ ಅವರು ಈ ಶುಭ ಸುದ್ದಿಯ‌ನ್ನು ಇನ್ಸ್ಟಾಗ್ರಾಂ ಖಾತೆಯ ಮೂಲಕ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು