News Karnataka Kannada
Wednesday, April 24 2024
Cricket
ಸಾಂಡಲ್ ವುಡ್

‘ಘೋಸ್ಟ್’ ಚಿತ್ರದ ಬಿಗ್ ಡ್ಯಾಡಿ ಪೋಸ್ಟರ್ ಔಟ್

shivarajkumar
Photo Credit : Twitter

ಕನ್ನಡದ ಬ್ಯುಸಿಯೇಷ್ಟ್ ನಟ ಅಂದರೆ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು. ಇದೀಗ ‘ಘೋಸ್ಟ್’ ಸಿನಿಮಾ ಬಿಗ್ ಡ್ಯಾಡಿ ಪೋಸ್ಟರ್ ಮೂಲಕ ಶಿವಣ್ಣ ಗಮನ ಸೆಳೆಯುತ್ತಿದ್ದಾರೆ. ಘೋಸ್ಟ್ ಸಿನಿಮಾ ನಿರ್ದೇಶಕ ಶ್ರೀನಿ (ಜುಲೈ 9) ಅವರ ಹುಟ್ಟುಹಬ್ಬದಂದು ಶಿವಣ್ಣ ಫ್ಯಾನ್ಸ್ ಸಿಹಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.

ಶಿವರಾಜ್‌ಕುಮಾರ್ ಅವರು ಕನ್ನಡ ಸಿನಿಮಾಗಳ ಜೊತೆ ಪರಭಾಷೆಯ ಸಿನಿಮಾಗಳಲ್ಲೂ ಮಿಂಚ್ತಿದ್ದಾರೆ. ಕೈತುಂಬಾ ಸಿನಿಮಾಗಳಿವೆ. ಸದ್ಯ ಘೋಸ್ಟ್ ಸಿನಿಮಾದ ಲುಕ್‌ನಿಂದ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಬಿಗ್ ಡ್ಯಾಡಿ ಎಂಬ ಪೋಸ್ಟರ್ ಲುಕ್‌ನಿಂದ ಶಿವಣ್ಣ ಕಿಕ್ ಕೊಡ್ತಿದ್ದಾರೆ.

ಇದೇ ಜುಲೈ 12ರಂದು ಎನರ್ಜಿಟಿಕ್ ಹೀರೋ ಶಿವಣ್ಣ ಅವರ ಜನ್ಮದಿನ. ಪ್ರತಿ ವರ್ಷದಂತೆ ಈ ಬಾರಿ ಕೂಡ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಲಿದ್ದಾರೆ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚು ಮಾಡಲು ‘ಘೋಸ್ಟ್’ ಸಿನಿಮಾ ತಂಡದಿಂದ ‘ಬಿಗ್ ಡ್ಯಾಡಿ’ ವೀಡಿಯೋ ರಿಲೀಸ್ ಆಗಲಿದೆ. ಅಂದು ಬೆಳಗ್ಗೆ 11.45ಕ್ಕೆ ಬಿಗ್ ಡ್ಯಾಡಿ ಪರಿಚಯ ಆಗಲಿದೆ. ಈ ಮೂಲಕ ಬಿಗ್ ಡ್ಯಾಡಿ ಅಂದರೆ ಏನು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು