News Karnataka Kannada
Sunday, May 05 2024
ಸಾಂಡಲ್ ವುಡ್

ಇಂದು 60ನೇ ವಸಂತಕ್ಕೆ ಕಾಲಿಟ್ಟಿ ಹ್ಯಾಟ್ರಿಕ್ ಹೀರೊ ಶಿವರಾಜ್​ಕುಮಾರ್

Shivarajkumar turns 60 today
Photo Credit :

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸೆಂಚುರಿ ಸ್ಟಾರ್, ಹ್ಯಾಟ್ರಿಕ್ ಹೀರೊ ಶಿವರಾಜ್​ಕುಮಾರ್ ಇಂದು ತಮ್ಮ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಪ್ರತಿ ವರ್ಷ ಶಿವರಾಜ್​ಕುಮಾರ್ ಅವರು ಕುಟುಂಬ ಹಾಗೂ ಫ್ಯಾನ್ಸ್ ಜತೆ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದರು. ಆದರೆ, ಕೊವಿಡ್ ಕಾರಣದಿಂದ ಇತ್ತೀಚಿನ ವರ್ಷಗಳಲ್ಲಿ ಅವರು ಫ್ಯಾಮಿಲಿ ಜತೆ ಮಾತ್ರ ಹುಟ್ಟುಹಬ್ಬ ಆಚರಿಸಿಕೊಂಡರು. ಆದರೆ, ಈ ಬಾರಿ ಅವರ ಮನೆಯಲ್ಲಿ ಬರ್ತ್​ಡೇ ಸಂಭ್ರಮ ಇಲ್ಲ. ಸಹೋದರ ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡ ನೋವು ಅವರನ್ನು ಬಹುವಾಗಿ ಕಾಡುತ್ತಿದೆ. ಈ ಕಾರಣಕ್ಕೆ ಅವರು ಈ ಬಾರಿ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ.

ಶಿವರಾಜ್​ಕುಮಾರ್ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಬರುತ್ತಿವೆ. ಪುನೀತ್ ರಾಜ್​ಕುಮಾರ್ ಇಂದು ಇದ್ದಿದ್ದರೆ ಶಿವರಾಜ್​ಕುಮಾರ್ ಅವರ ಬರ್ತ್​ಡೇ ಆಚರಿಸುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಪ್ರೀತಿಯಿಂದ ಅವರಿಗೆ ಬರ್ತ್​ಡೇ ವಿಶ್ ತಿಳಿಸುತ್ತಿದ್ದರು. ಅವರು ಇಲ್ಲ ಎಂಬ ನೋವು ರಾಜ್​ ಕುಟುಂಬಕ್ಕೆ ಕಾಡುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು