ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸೆಂಚುರಿ ಸ್ಟಾರ್, ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ ಇಂದು ತಮ್ಮ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಪ್ರತಿ ವರ್ಷ ಶಿವರಾಜ್ಕುಮಾರ್ ಅವರು ಕುಟುಂಬ ಹಾಗೂ ಫ್ಯಾನ್ಸ್ ಜತೆ ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದರು. ಆದರೆ, ಕೊವಿಡ್ ಕಾರಣದಿಂದ ಇತ್ತೀಚಿನ ವರ್ಷಗಳಲ್ಲಿ ಅವರು ಫ್ಯಾಮಿಲಿ ಜತೆ ಮಾತ್ರ ಹುಟ್ಟುಹಬ್ಬ ಆಚರಿಸಿಕೊಂಡರು. ಆದರೆ, ಈ ಬಾರಿ ಅವರ ಮನೆಯಲ್ಲಿ ಬರ್ತ್ಡೇ ಸಂಭ್ರಮ ಇಲ್ಲ. ಸಹೋದರ ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡ ನೋವು ಅವರನ್ನು ಬಹುವಾಗಿ ಕಾಡುತ್ತಿದೆ. ಈ ಕಾರಣಕ್ಕೆ ಅವರು ಈ ಬಾರಿ ಬರ್ತ್ಡೇ ಆಚರಿಸಿಕೊಳ್ಳುತ್ತಿಲ್ಲ.
ಶಿವರಾಜ್ಕುಮಾರ್ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಬರುತ್ತಿವೆ. ಪುನೀತ್ ರಾಜ್ಕುಮಾರ್ ಇಂದು ಇದ್ದಿದ್ದರೆ ಶಿವರಾಜ್ಕುಮಾರ್ ಅವರ ಬರ್ತ್ಡೇ ಆಚರಿಸುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಪ್ರೀತಿಯಿಂದ ಅವರಿಗೆ ಬರ್ತ್ಡೇ ವಿಶ್ ತಿಳಿಸುತ್ತಿದ್ದರು. ಅವರು ಇಲ್ಲ ಎಂಬ ನೋವು ರಾಜ್ ಕುಟುಂಬಕ್ಕೆ ಕಾಡುತ್ತಿದೆ.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.