News Karnataka Kannada
Sunday, May 05 2024
ಸಾಂಡಲ್ ವುಡ್

ಶಿವರಾಜ್​ ಕುಮಾರ್ ನಟನೆಯ ‘ಘೋಸ್ಟ್’ ಎಂಟ್ರಿಗೆ ಡೇಟ್ ಫಿಕ್ಸ್

Shivarajkumar's 'Ghost' entry date fixed
Photo Credit : News Kannada

ಬೆಂಗಳೂರು: ಶಿವರಾಜ್​ ಕುಮಾರ್ ನಟನೆಯ ‘ಘೋಸ್ಟ್’ ಚಿತ್ರವನ್ನು ತೆರೆಮೇಲೆ ತರೋಕೆ ಶ್ರೀನಿ ಅಲಿಯಾಸ್ ಎಂಜಿ ಶ್ರೀನಿವಾಸ್ ನಿರ್ದೇಶಕ ರೆಡಿ ಆಗಿದ್ದಾರೆ. ‘ಜೈಲರ್’ ಸಿನಿಮಾದಿಂದ ಅವರ ಖ್ಯಾತಿ ಹೆಚ್ಚಿದೆ.

ಮಾಡಿದ್ದು ಅತಿಥಿ ಪಾತ್ರವಾದರೂ ಭರ್ಜರಿ ರೆಸ್ಪಾನ್ಸ್ ಪಡೆದಿದೆ. ಈಗ ಅವರ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಅವರ ಮುಂಬರುವ ‘ಘೋಸ್ಟ್’ ಸಿನಿಮಾದ ರಿಲೀಸ್ ದಿನಾಂಕ ಅನೌನ್ಸ್ ಆಗಿದೆ.

ದಸರಾ ಪ್ರಯುಕ್ತ ಈ ಚಿತ್ರ ಅಕ್ಟೋಬರ್ 19ರಂದು ರಿಲೀಸ್ ಆಗಲಿದೆ. ಈ ವಿಚಾರ ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಈ ಸಿನಿಮಾ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಹೊಸ ಪೋಸ್ಟರ್ ರಿಲೀಸ್ ಮಾಡಿ ಬಿಡುಗಡೆ ದಿನಾಂಕ ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು