News Karnataka Kannada
Friday, May 03 2024
ಸಾಂಡಲ್ ವುಡ್

ಉಡುಪಿಯ ಶಿವಪಾಡಿ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

Udupi: Actor Rakshit Shetty visits Shivapadi Temple
Photo Credit : By Author

ಉಡುಪಿ: ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ ನೀಡಿದರು. ಅವರು ದೇವರ ದರ್ಶನ ಪಡೆದರು. ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.

ದೇವಾಲಯದ ಆವರಣದಲ್ಲಿ ಪುಂಗನೂರಿನ ಗೋವುಗಳನ್ನು ರಕ್ಷಿತ್ ಮುದ್ದಾಡಿದರು.

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿಯವರ ಆಶೀರ್ವಾದದಿಂದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಹಾಗೂ ಅತಿರುದ್ರ ಮಹಾಯಾಗ ಸಮಿತಿಯ ಆಶ್ರಯದಲ್ಲಿ ‘ಅತಿರುದ್ರ ಮಹಾಯಾಗ’ಕ್ಕೆ ದೇವಸ್ಥಾನದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಫೆ.22ರಿಂದ ಮಾರ್ಚ್ 5ರವರೆಗೆ ಮಹಾಯಾಗ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು