News Karnataka Kannada
Wednesday, May 08 2024
ಸಾಂಡಲ್ ವುಡ್

ಅಂಡರ್‌ವರ್ಲ್ಡ್ ಕಾ ಕಬ್ಜಾ ಮಾ.17ಕ್ಕೆ ಬಿಡುಗಡೆ

Underworld Ka Kabza to release on March 17
Photo Credit : By Author

ಮುಂಬೈ: ಅಂಡರ್‌ವರ್ಲ್ಡ್ ಕಾ ಕಬ್ಜಾ ಚಿತ್ರ ಮಾರ್ಚ್ 17 ರಂದು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ಮಾಪಕರು ತಿಳಿಸಿದ್ದಾರೆ.

ಚಿತ್ರದಲ್ಲಿ ಶಿವರಾಜ್‌ ಕುಮಾರ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಉಪೇಂದ್ರ, ಶ್ರಿಯಾ ಸರಣ್ ಮತ್ತು ಕಿಚ್ಚ ಸುದೀಪ್ ಕೂಡ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಚಿತ್ರವನ್ನು ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಮತ್ತು ಶ್ರೀ ಸಿದ್ದೇಶ್ವರ ಎಂಟರ್‌ಪ್ರೈಸ್ ಮತ್ತು ಅಲಂಕಾರ್ ಪಾಂಡಿಯನ್ ಸಹಯೋಗದಲ್ಲಿನಿರ್ಮಿಸಲಾಗಿದೆ. ಆರ್. ಚಂದ್ರು ನಿರ್ದೇಶನವಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು