ಹೊಸ ವರ್ಷಕ್ಕೆ ಶುಭಾಶಯ ಕೋರಿದ ರಾಕಿಂಗ್​ ದಂಪತಿ

ಬೆಂಗಳೂರು: ಅನೇಕರು ನ್ಯೂ ಇಯರ್​ ಅನ್ನು ಅದ್ಧೂರಿಯಾಗಿ ಆಚರಿಸುವ ಮೂಲಕ 2024ನ್ನು ಬರಮಾಡಿಕೊಂಡಿದ್ದಾರೆ. ಅದರಂತೆಯೇ ಸ್ಯಾಂಡಲ್​ವುಡ್​ ರಾಕಿಂಗ್​ ದಂಪತಿ ಯಶ್​ ಹಾಗೂ ರಾಧಿಕಾ ಪಂಡಿತ್ ಹೊಸ ವರ್ಷಕ್ಕೆ ವಿಭಿನ್ನವಾಗಿ ಶುಭಾಶಯ ಕೋರಿದ್ದಾರೆ.

ರಾಧಿಕಾ ಪಂಡಿತ್​​ ಇನ್​ಸ್ಟಾಗ್ರಾಂನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ರಾಕಿಂಗ್​ ಸ್ಟಾರ್​ ಯಶ್​ ಹಾಗೂ ಮಕ್ಕಳಾದ ಐರಾ ಮತ್ತು ಯಥರ್ವ್​ ಜೊತೆಗೆ ಫೋಟೋ ಶೂಟ್​ ಮಾಡಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ವೈರಲ್​ ಆಗಿದೆ.

ರಾಧಿಕಾ ಪಂಡಿತ್​ ತಮ್ಮ ಇನ್​ಸ್ಟಾ ಖಾತೆಯಲ್ಲಿ, “ಪರಿಧಿಯೇ ಇಲ್ಲದ ಪ್ರೀತಿ, ನಿಷ್ಕಲ್ಮಶ ನಗು, ಕನಸುಗಳನ್ನ ಸಾಕಾರಗೊಳಿಸಬಲ್ಲದು… ನಮ್ಮ ಕುಟುಂಬದಿಂದ ನಿಮ್ಮೆಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಷಯಗಳು” ಎಂದು ಬರೆದುಕೊಂಡಿದ್ದಾರೆ.

 

 

Ashitha S

Recent Posts

ನಿರ್ಮಾಪಕ ನನಗೆ ಬೆದರಿಕೆ ಹಾಕುತ್ತಿದ್ದಾರೆ : ʻಹೆಡ್‌ಬುಷ್‌́ ನಟಿ ಗಂಭೀರ ಆರೋಪ

ಪಂಜಾಬಿ ಬ್ಯೂಟಿ ಪಾಯಲ್‌ ರಜಪೂತ್‌ ಅವರು ನಿರ್ಮಾಪಕರ ವಿರುದ್ಧ ಹೆಡ್‌ಬುಷ್‌ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್‌ಬುಷ್‌ ನಟಿ ಆರೋಪಿಸುತ್ತಿದ್ದಾರೆ. RX…

1 hour ago

ಟಿಪ್ಪರ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…

2 hours ago

ಮುದ್ದಾದ ಮಗುವಿನ ತಾಯಿಯಾದ ಯಾಮಿ ಗೌತಮ್; ಕಂದನಿಗೆ ಇಟ್ಟ ಹೆಸರೇನು ಗೊತ್ತಾ?

ಸ್ಯಾಂಡಲ್​ವುಡ್​ ನಟ ಗಣೇಶ್​​ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್​​ ಅವರು ಮೇ 10 ರಂದು ಗಂಡು ಮಗುವಿಗೆ…

2 hours ago

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

3 hours ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

3 hours ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

3 hours ago