ಇಂದಿನಿಂದ ರಾಜ್ಯಾದ್ಯಂತ ‘ಯುವ’ ಘರ್ಜನೆ ಆರಂಭ

ಸ್ಯಾಂಡಲ್​ವುಡ್​ನಲ್ಲಿ ಇಂದಿನಿಂದ ಯುವ ಘರ್ಜನೆ ಶುರುವಾಗಲಿದೆ. ದೊಡ್ಮನೆಯ ಫ್ಯೂಚರ್ ಸ್ಟಾರ್​ ಯುವರಾಜ್ ಕುಮಾರ್ ನಟನೆಯ​ ಚೊಚ್ಚಲ ಸಿನಿಮಾ ಇಂದು ರಿಲೀಸ್ ಆಗುತ್ತಿದೆ.

ಕಳೆದ ಒಂದು ವರ್ಷದಿಂದ ದೊಡ್ಮನೆ ಅಭಿಮಾನಿಗಳು ಬಹಳ ನಿರೀಕ್ಷೆಯಿಂದ ಎದುರು ನೋಡ್ತಿರುವ ‘ಯುವ’ ಸಿನಿಮಾ ಇಂದು ಬೆಳ್ಳಿತೆರೆ ಮೇಲೆ ರಾರಾಜಿಸಲಿದೆ. ರಾಜ್ಯಾದ್ಯಂತ ಸುಮಾರು 350ಕ್ಕೂ ಹೆಚ್ಚು ಥಿಯೇಟರ್​​ಗಳಲ್ಲಿ ಯುವ ಘರ್ಜನೆ ಆರಂಭವಾಗಲಿದ್ದು, ಯುವ ಸಂಭ್ರಮ ಜೋರಾಗಿದೆ.

ಚೊಚ್ಚಲ ಚಿತ್ರದಲ್ಲೇ ಫೈಟ್, ಡ್ಯಾನ್ಸ್​, ಡೈಲಾಗ್​ ಮೂಲಕ ಅಬ್ಬರಿಸೋ ಸೂಚನೆ ಕೊಟ್ಟಿರುವ ಯುವ ಬಾಕ್ಸಾಫೀಸ್​ನಲ್ಲೂ ಧೂಳೆಬ್ಬಿಸುವ ನಿರೀಕ್ಷೆ ಇದೆ. ಇನ್ನು ಸಂತೋಷ್ ಆನಂದ್ ರಾಮ್ ಡೈರೆಕ್ಷನ್, ಹೊಂಬಾಳೆ ಫಿಲಂಸ್ ಪ್ರೊಡಕ್ಷನ್​ ಚಿತ್ರದ ಕಿಕ್ ಹೆಚ್ಚಿಸಿದೆ. ಸಪ್ತಮಿ ಗೌಡ ನಾಯಕಿಯಾಗಿದ್ದು, ಹೊಸ ಜೋಡಿ ಭರವಸೆ ಮೂಡಿಸಿದೆ

Ashitha S

Recent Posts

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

10 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

3 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago