News Karnataka Kannada
Thursday, April 18 2024
Cricket
ಗಾಂಧಿನಗರ

ಚಿತ್ರನಟ ಉಪೇಂದ್ರ ಮನೆಗೆ ಉಡುಪಿ ಪಲಿಮಾರು ಶ್ರೀ ಭೇಟಿ: ಆಧ್ಯಾತ್ಮದ ಕುರಿತು ಚರ್ಚೆ

Udupi Palimaru Sri visits actor Upendra's house, discusses spirituality
Photo Credit : News Kannada

ಬೆಂಗಳೂರು: ಉಡುಪಿ ಪಲಿಮಾರು ಮಠಾಧೀಶರಾದ ವಿದ್ಯಾಧೀಶತೀರ್ಥ ಶ್ರೀಪಾದರು, ಚಿತ್ರನಟ, ನಿರ್ದೇಶಕ ಉಪೇಂದ್ರ ಅವರ ಆಹ್ವಾನದ ಹಿನ್ನೆಲೆಯಲ್ಲಿ ಇಂದು ಶಿಷ್ಯವೃಂದದೊಂದಿಗೆ ಅವರ ಮನೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಉಪೇಂದ್ರ ಅವರು ಕೇಳಿದ ಆಧ್ಯಾತ್ಮದ ಪ್ರಶ್ನೆಗಳಿಗೆ ಶ್ರೀಗಳು ಉತ್ತರಿಸಿದರು. ಬಳಿಕ ಶ್ರೀಗಳು ಉಪೇಂದ್ರ ಅವರನ್ನು ರಜತಪೀಠಪುರಕ್ಕೆ ಹಾಗೂ ಪಲಿಮಾರಿನ ಮೂಲ ಮಠಕ್ಕೆ ಕುಟುಂಬ ಸಮೇತರಾಗಿ ಬನ್ನಿ ಎಂದು ಆಹ್ವಾನಿಸಿದರು.

ಮಠದ ಪಿ ಆರ್ ಓ ಆದ ಕಡೆಕಾರು ಶ್ರೀಶ ಭಟ್ ಹಾಗೂ ಗಿರೀಶ್ ಉಪಾಧ್ಯಯ, ಶ್ರೀನಿವಾಸ ಭಟ್ ಮತ್ತಿತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು