ಹಾಸನ: ರಾಜ್ಯದಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದೆ. ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರ ಎಸಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾ| ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಾಸನದ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ ನಡೆದಿದೆ. ಘಟನೆ ಖಂಡಿಸಿ ಹಾಸನದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಹಾಸನ ಡಿಸಿ ಕಚೇರಿದರು ಧರಣಿ ನಡೆಸಿ ಮನವಿ ಸಲ್ಲಿಕೆ ಮಾಡಲಾಗಿದೆ. ಆರೋಪಿ ವಿರುದ್ಧ ವಿರುದ್ದ ಕ್ಷಣ ಕ್ರಮ ಕೈಗೊಳ್ಳಲು ಒತ್ತಾಯ ಕೇಳಿಬಂದಿದೆ.

