ಬೇಲೂರು : ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ನೀಚತನ ಮೆರೆದಿದೆ. ಬೇಲೂರು ಪಟ್ಟಣದ ಹೃದಯಭಾಗದಲ್ಲಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
ಹಾರದಂತೆ ಎರಡು ಚಪ್ಪಲಿಗಳಿಗೆ ದಾರ ಕಟ್ಟಿ ಕೀಚಕರು ಹಾಕಿದ್ದಾರೆ. ಬೇಲೂರಿನ ಪುರಸಭೆ ಆವರಣದಲ್ಲಿ ರುವ ಶ್ರೀ ವರಸಿದ್ದಿ ವಿನಾಯಕ ದೇವಾಲಯ ದಲ್ಲಿ ಘಟನೆ ನಡೆದಿದೆ.

