Showing 20 of 109 posts • Page 2 of 6
ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಹಲವೆಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎನ್ನಲಾಗುತ್ತಿದೆ.
ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಹಾಸನದ ಸಕಲೇಶಪುರ ಯಡೆಕುಮಾರಿ ಎಂಬಲ್ಲಿ ನಡೆದಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಯುವಕನ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.
ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿತ್ತು. ಪರೀಕ್ಷೆಯಲ್ಲಿ 79% ಅಂಕ ಗಳಿಸಿದರೂ ವಿದ್ಯಾರ್ಥಿಯೊಬ್ಬ ಕಡಿಮೆ ಅಂಕ ಬಂತು
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಶಾಲೆಯ ಬಾಗಿಲು ಮುಂದೆ ಹಾಗೂ ಶಾಲೆಯ ಆವರಣದಲ್ಲಿ ಕಿಡಿಗೇಡಿಗಳು ವಾಮಾಚಾರ ಮಾಡಿರುವ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮುದುಡಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ನಾಟಿ ಕೋಳಿಗೆ ವಿಷವಿಟ್ಟು ಕೊಂದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಹಾದಿಗೆ ಗ್ರಾಮದಲ್ಲಿ ನಡೆದಿದೆ. ಆಶ್ಚರ್ಯಕರ ವಿಧ್ಯಮಾನದಲ್ಲಿ ಸತ್ತಕೋಳಿಯ ಬಾಯಿಯಿಂದ ಬೆಂಕಿ
ಇಲ್ಲಿನ ದಿಗಂಬರ ಜೈನ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧ್ಯಕ್ಷರಾಗಿದ್ದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರ ನಿಷಿಧಿ ಮಂಟಪ ಲೋಕಾರ್ಪಣೆ ಕಾರ್ಯಕ್ರಮ
ಚೈತನ್ಯ ಭಾರತಿ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಕೊಡ ಮಾಡುವ ರಾಜ್ಯಮಟ್ಟದ ‘ಗಡಿನಾಡ ಕನ್ನಡತಿ’ ಪ್ರಶಸ್ತಿಯನ್ನು ಪ್ರತಿಮಾ ಹಾಸನ್ ಪಡೆದುಕೊಂಡಿದ್ದಾರೆ.
ಹಲವು ಕಳವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆರೋಪಿ ಯೋರ್ವ ನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ ಜರಗಲಿದೆ. 30ರ ವರೆಗೆ ನಡೆಯಲಿದೆ.
ಹೊಸನಗರದಲ್ಲಿ ಚಿಟ್ಟನಹಳ್ಳಿ ರಸ್ತೆ ಮತ್ತು ಮಲ್ಲಪ್ಪನಹಳ್ಳಿ ರಸ್ತೆ ಬಳಿ ಹೇಮಾವತಿ ನಾಲೆಯ ಸ್ಥಿತಿ ಹದಗೆಟ್ಟಿದೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಕಾಲುವೆಯ ಡೆಕ್ ಮತ್ತು ತಡೆಗೋಡೆ ಶಿಥಿಲಾವಸ್ಥೆಯಲ್ಲಿದ್ದು, ಕುಸಿಯುವ ಅಪಾಯವಿದೆ ಎಂದು ವರದಿಯಾಗಿದೆ.
ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿದು ಓರ್ವ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹನಿಕೆ ಗ್ರಾಮದ ಬಳಿ ನಡೆದಿದೆ.
ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಇಂದು(ಗುರುವಾರ) ಮಧ್ಯಾಹ್ನ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ವಿಶ್ವ ವಿಖ್ಯಾತ ತಿರುಪತಿಯ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಮಿಶ್ರಣ ಆಗಿತ್ತು ಎಂಬ ವಿಚಾರ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಹಾಸನ ಜಿಲ್ಲಾಡಳಿತ ಸದ್ಯ ಸ್ಥಳೀಯವಾಗಿ ಲಡ್ಡು ತಯಾರು ಮಾಡಲು ನೀಡುತ್ತಿದ್ದ ಟೆಂಡರ್ ರದ್ದುಪಡಿಸಿದೆ.
ಹೃದಯಾಘಾತದಿಂದ 11 ವರ್ಷದ ಬಾಲಕ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ
ಅನಾರೋಗ್ಯದಿಂದ ಸಿಆರ್ಪಿಎಫ್ ಯೋಧ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ರವಿಶಂಕರ್.ಎಂ.ಆರ್. (39) ಮೃತ ಯೋಧ.
ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ ಬಳಿ ಯೋಜನೆ ಉದ್ಘಾಟನೆ ಮಾಡಲಾಯಿತು.
ಇಂದು ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ ಸಂಬಂಧ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕಳುಹಿಸಲು ವಾರ್ತಾ ಇಲಾಖೆ ಬ್ರೇಕ್ ಫೇಲ್ ಆಗಿರುವ ವಾಹನ ಬಳಕೆ ಮಾಡಿದೆ.
ಹಾಸನ ಜಿಲ್ಲೆಯಲ್ಲಿ ಹಾಗೂ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆಧಾರ ರಹಿತವಾಗಿ ಕೈಸಾಲ ನೀಡಿ ದುಬಾರಿ ಬಡ್ಡಿ ವಿಧಿಸಿ ದೌರ್ಜನ್ಯವೆಸಗುವ ಮೈಕ್ರೋಫೈನಾನ್ಸ್ ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.