Showing 20 of 107 posts • Page 4 of 6
ಹಾಸನ ನಗರಸಭೆ ವತಿಯಿಂದ ಎಲ್ಲಾ ವಾರ್ಡ್ಗಳಲ್ಲಿ ನಾಮಫಲಕ ಅಳವಡಿಸಿರುವಂತೆ ಚನ್ನರಾಯಪಟ್ಟಣ ತಾಲ್ಲೂಕು 23 ವಾರ್ಡ್ ಗಳಿಗೂ ನಾಮಫಲಕ ರಸ್ತೆ ಹೆಸರು ವಾರ್ಡ್ ನಂಬರ್ ಬೋರ್ಡ್ ಅಳವಡಿಸುವಂತೆ ಸಾರ್ವಜನಿಕವಾಗಿ
ಪ್ರವಾಸ ತಾಣವಾದ ಸಕಲೇಶಪುರ ಪಟ್ಟಣದಿಂದ 40 ಕಿಮೀ ದೂರದಲ್ಲಿರುವ ಪಟ್ಲ ಬೆಟ್ಟಕ್ಕೆ ಇದೀಗ ಪ್ರವೇಶವನ್ನು ನಿಷೇಧಿಸಲಾಗಿದೆ. ಇತ್ತೀಚಿಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ
ನೂತನವಾಗಿ ನಿರ್ಮಾಣವಾಗಿ ಕಳೆದ ಹತ್ತು ದಿನಗಳ ಹಿಂದಷ್ಟೇ ಉದ್ಘಾಟನೆ ಗೊಂಡಿದ್ದ ದೇವಾಲಯದ ಬಾಗಿಲ ಬೀಗ ಮುರಿದು ಹುಂಡಿ ಯಲ್ಲಿದ್ದ ಹಣ ದೋಚಿದ ಘಟನೆ ನಡೆದಿದೆ.
ಮಾರಕ ಡೆಂಘೀ ಜ್ವರಕ್ಕೆ ಬಾಲಕಿ ಬಲಿಯಾಗಿರೋ ಘಟನೆ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಕ್ಷತಾ (13) ಮೃತಪಟ್ಟ ಬಾಲಕಿ. ಮೃತ ಬಾಲಕಿ ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದಳು.
ಡೆಂಗ್ಯೂ ಜ್ವರಕ್ಕೆ 13 ವರ್ಷದ ಬಾಲಕಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಕ್ಷತಾ (13) ಮೃತ ಬಾಲಕಿ.
ಜನರಿಗೆ ತಪ್ಪು ಮಾಹಿತಿ ನೀಡುವ ಮೂಲಕ ದಾರಿ ತಪ್ಪಿಸುವ ಜಾಹೀರಾತುಗಳಿಗೆ ಅವುಗಳಲ್ಲಿ ಕಾಣಿಸಿಕೊಳ್ಳುವ ಸೆಲೆಬ್ರಿಟಿಗಳು ಹಾಗೂ ಇನ್ಫ್ಲುಯೆನ್ಸರ್ಗಳೂ ನೇರವಾಗಿ ಹೊಣೆಗಾರರಾಗುವಂತೆ ಮಾಡಬೇಕು.
ರೋಗಿಯನ್ನು ಕರೆತರುತ್ತಿದ್ದ ೧೦೮ ಆಂಬುಲೆನ್ಸ್ ವಾಹನದ ಟೈಯರ್ ಬ್ಲಾಸ್ಟ್ ಆಗಿ ರಸ್ತೆ ಬದಿಯ ಹಳ್ಳಕ್ಕೆ ಇಳಿದ ಘಟನೆ ನಡೆದಿದೆ. ಹಾಸನದ ವರವಲಯದ ಶ್ರೀರಾಮನಗರ ಬಳಿ ಘಟನೆ ನಡೆ ದಿದ್ದು ಟೈಯರ್ ಬ್ಲಾಸ್ಟ್
ಜೆಡಿಎಸ್ ಕಾರ್ಯಕರ್ತನೋರ್ವ, ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತಿದ್ದಂತೆಯೇ ಇತ್ತ ಹೊಳೆನರಸೀಪುರದಲ್ಲಿ ಸಂತ್ರಸ್ತನ ವಿರುದ್ಧವೇ ದೂರು ದಾಖಲಾಗಿದೆ.
ಸಲಿಂಗ ಕಾಮ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸವಾರ ಮೃತಪಟ್ಟು ಮತ್ತೋರ್ವನ ಬೈಕ್ ಗಂಭೀರವಾಗಿ ಗಾಯಗೊಂಡ ಘಟನೆ ಅರಕಲಗೂಡು ತಾಲ್ಲೂಕಿನ
ಟಿವಿಎಸ್ ಜ್ಯುಪಿಟರ್ ಸ್ಕೂಟರ್ ಗೆ ಬೊಲೆರೋ ಡಿಕ್ಕಿ ಹೊಡೆದ ಪರಣಾಮ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ಈ ಭೀಕರ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ಪ್ರಜ್ವಲ್ ಸಹೋದರ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದ್ರೆ, ಇತ್ತ ಆರೋಪ ಮಾಡಿರುವ ಜೆಡಿಎಸ್ ಕಾರ್ಯಕರ್ತನ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ನಗರದ ಸತ್ಯಮಂಗಲ ೬೦ ಅಡಿ ರಸ್ತೆಯ ಬದಿಯಲ್ಲಿ ನೂರಾರು ಸಸಿ ನೆಡುವ ಮೂಲಕ ಪರಿಸರ ಜಾಗ್ರತಿ ಕಾರ್ಯವನ್ನು ಹಲವು ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೆಳಿಗ್ಗೆ ಯಶಸ್ವಿಯಾಗಿ ನಡೆಸಲಾಯಿತು.
ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಖಾಲಿ ಕೊಡ ಹಿಡಿದು ಸಾರ್ವಜ ನಿಕರು ಪ್ರತಿಭಟನೆ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ನೆಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ.
ವಾಲ್ಮೀಕಿ ನಿಗಮದ ಹಣ ಲೂಟಿಕೋರರ ಪಾಲಾಗಿದ್ದು ಇದರ ಹಿಂದೆ ದೊಡ್ಡ ಶಕ್ತಿಯೇ ಅಡಗಿದ್ದು ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ರಾಮಸ್ವಾಮಿ ಒತ್ತಾಯಿಸಿದರು.
ಪ್ರಥಮ ಸ್ತ್ರೀವಾದಿ, ದಿಟ್ಟತನದಿಂದ ಕೂಡಿದ ಗಟ್ಟಿಗತ್ತಿ ಹೋರಾಟ ಮನೋಭಾವ ಸಾಹಿತಿ ವಿಜಯದಬ್ಬೆರವರು ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಜಾನಪದ ಸಾಹಿತ್ಯ ಪರಿಷತ್ತು ಅಧ್ಯಕ್ಷ ವೈ.ಎಸ್.ಸಿದ್ದೇಗೌಡ ಹೇಳಿದರು.
ಗಿಡ ಮರಗಳು ಮಾನವನ ಜೀವನಾಡಿಗಳು. ನಾವೆಲ್ಲರೂ ಗಿಡಗಳನ್ನು ನೆಟ್ಟು ಪೋಷಿಸುವುದರ ಮೂಲಕ ಪರಿಸರ ಜಾಗೃತಿ ಮೂಡಿಸಬೇಕು ಎಂದು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್
ನಗರದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಆಚರಣಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ವಿಶೇಷ ಜಯಂತೋತ್ಸವವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಜರುಗಿತು.
ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿ ರುವ ಆರೋಪಿ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ತಂಡ ಹೊಳೆನರಸೀಪುರದ ಚೆನ್ನಾಂ ಬಿಕ ನಿವಾಸಕ್ಕೆ ಕರೆತರಲಾಗಿದ್ದು ಸ್ಥಳ ಮಹಜರ್ ನಡೆಸುತ್ತಿದ್ದಾರೆ.