Showing 20 of 109 posts • Page 5 of 6
ನಗರದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಆಚರಣಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ವಿಶೇಷ ಜಯಂತೋತ್ಸವವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಜರುಗಿತು.
ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿ ರುವ ಆರೋಪಿ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ತಂಡ ಹೊಳೆನರಸೀಪುರದ ಚೆನ್ನಾಂ ಬಿಕ ನಿವಾಸಕ್ಕೆ ಕರೆತರಲಾಗಿದ್ದು ಸ್ಥಳ ಮಹಜರ್ ನಡೆಸುತ್ತಿದ್ದಾರೆ.
ಅತ್ಯಾಚಾರ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಅವರ ಹೊಳೆನರಸೀಪುರಕ್ಕೆ ಕರೆತಂದಿದ್ದಾರೆ.
ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ ಸಂಸ್ಥೆಯ ಹಾಸನ ಶಾಖೆಯ ವಿದ್ಯಾರ್ಥಿ ಶ್ರೇಯಸ್ ಪ್ರತಿಷ್ಠಿತ ನೀಟ್ ಯುಜಿ ೨೦೨೪ ಪರೀಕ್ಷೆಯಲ್ಲಿ ೭೦೫ ಅಂಕಗಳೊಂದಿಗೆ ೧೧೫೧ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ರೌಡಿಶೀಟರ್, ಚೈಲ್ಡ್ ರವಿ ಹತ್ಯೆಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜಿತ ತಿಳಿಸಿದರು.
ಸರ್ಕಾರ ಪೆನ್ಡ್ರೈವ್ ಪ್ರಕರಣದ ಸೂತ್ರಧಾರನನ್ನು ರಕ್ಷಣೆ ಮಾಡುತ್ತಿದೆ ಎಂದು ವಕೀಲ ಗೋಪಾಲಗೌಡ ಗಂಭೀರ ಆರೋಪ ಮಾಡಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶ ಇಂದು(ಜೂ.04) ಬಂದಿದ್ದು, ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರು ಪ್ರಜ್ವಲ್ ರೇವಣ್ಣ ಅವರನ್ನು ಹೆಚ್ಚಿನ ಅಂತರದಿಂದ ಸೋಲಿಸಿ ಜಯಭೇರಿ ಬಾರಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಎದುರಿಸುತ್ತಿರುವ ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ ಹೀನಾಯ ಸೋಲಾಗಿದ್ದು, ಹಾಸನ ಮತದಾರರು ಕಾಂಗ್ರೆಸ್ ಅಭ್ಯರ್ಥಿಯ ಕೈ ಹಿಡಿದಿದ್ದು, 20 ವರ್ಷದ ಬಳಿಕ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ.
ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಹಾಸನ ಚುನಾವಣೆ ರಿಸಲ್ಟ್ ಇಡೀ ದೇಶದ ಗಮನ ಸೆಳೆದಿದೆ. ಆರಂಭಿಕ ಮತಎಣಿಕೆಯ ಮಾಹಿತಿ ಪ್ರಕಾರ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶೇಯಸ್ ಪಟೇಲ್ ಅವರು ಮುನ್ನಡೆ ಸಾಧಿಸಿದ್ದರು.
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಲೂರು ತಾಲೂಕಿನ ಯಡಿಯೂರು ಕೊಡಿಗೆ ಬಳಿ ನಡೆದಿದೆ.
ಕೆ.ಆರ್ ನಗರದ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸಿನಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ವಿಚಾ ರಣೆಗಾಗಿ ಹೊಳೆನರಸೀಪುರದ ಅವರ ಮನೆಗೆ ಆಗವಿಸಿರುವ ಎಸ್ ಐಟಿ ಟೀಮ್,
ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ಗೆ ಮತ್ತೆ 14 ದಿನ
ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ ಎದುರಾಗಿದೆ.
ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಸಾರಿಗೆ ಬಸ್ ತಡೆದು ಆವಾಜ್ ಹಾಕಿದವನಿಗೆ ಬಸ್ ಚಾಲಕ ಹಾಗೂ ಪ್ರಯಾಣಿಕರು ಸೇರಿ ಹಿಗ್ಗಾಮುಗ್ಗಾ ಥಳಿಸಿದ
ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಕೆರೆಯಲ್ಲಿ ನಡೆದಿದೆ.
ಕೆ.ಆರ್. ನಗರ ತಾಲ್ಲೂಕಿನ ಸಂತ್ರಸ್ತ ಮಹಿಳೆಯ ಅಪಹರಣ ಸಂಬಂಧಿಸಿದಂತೆ ಜೂನ್ 1 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಎಸ್ಐಟಿ ತಂಡ, ಭವಾನಿ ರೇವಣ್ಣ ಅವರಿಗೆ ಮತ್ತೊಂದು ನೋಟಿಸ್ ಜಾರಿಗೆ ಮಾಡಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಹಂಚಿಕೆ ಪ್ರಕರಣದ ಇಬ್ಬರು ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದೆ.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಅಶ್ಲೀಲ ವಿಡಿಯೊ ವೈರಲ್ ಮಾಡಿದ ಆರೋಪದಲ್ಲಿ ಬಂಧನವಾಗಿರುವ ನವೀನ್ ಗೌಡ ಹಾಗೂ ಚೇತನ್ನನ್ನು ಮೂರು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಲಾಗಿದೆ.
ಬೇಸಿಗೆ ಸೆಖೆ ತಣಿಸಲು ಛಾವಣಿಗೆ ಹಾಕಿದ ಮನೆಯ ಸೀಲಿಂಗ್ ಫ್ಯಾನ್ ಮೇಲೆ ಹೆಡೆಬಿಚ್ಚಿದ ನಾಗರಹಾವು ಕುಳಿತು ಬುಸು ಗುಟ್ಟಿದರೆ ಹೇಗಿರಬಹುದು..ನೀವೇ ಹೇಳಿ.
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಎಸ್ ಐಟಿ(ಸಿಟ್) ತಂಡ ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು ತೀವ್ರಗೊಳಿಸಿದೆ.