Showing 10 of 110 posts • Page 6 of 6
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಎಸ್ ಐಟಿ(ಸಿಟ್) ತಂಡ ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು ತೀವ್ರಗೊಳಿಸಿದೆ.
ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣ ವಿಚಾರ ಸದ್ಯ ಸಾಕಷ್ಟು ಚರ್ಚೆಯಲ್ಲಿದೆ. ಅರ್ಜುನ ಆನೆ ಮೃತಪಟ್ಟು ಐದು ತಿಂಗಳು ಕಳೆದರೂ ಸರ್ಕಾರ ಮಾತ್ರ ಸ್ಮಾರಕ ನಿರ್ಮಾಣಕ್ಕೆ ಮುಂದಾ ಗಿಲ್ಲ.
ಕ್ಯಾನ್ಸರ್ ರೋಗದ ಸಾವನ ಗೆದ್ದು ಮಿಸ್ ಇಂಡಿಯಾ ಕ್ಯಾನ್ಸರ್ ವಾರಿಯರ್ ಪ್ರಶಸ್ತಿಯನ್ನು ಮುಡಿಲಿಗೇರಿಸಿಕೊಂಡ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮೂಳೆನಹಳ್ಳಿ ಮಹಿಳೆ.
ಮೇಕೆ ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿ ಮಾಡಿದ್ದು ಮಹಿಳೆ ಸಾವನಪ್ಪಿದ್ದಾಳೆ.ಘಟನೆ ಅಲ್ಲಿನ ಮೂರ್ಬಾಂದ್ ಬೆಟ್ಟದ ಸಮೀಪದಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ಹಾಸನದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಮಗು ಸೇರಿ 6 ಜನ ಸಾವನಪ್ಪಿದ್ದಾರೆ. ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ NH 75ನಲ್ಲಿ ಘಟನೆ ನಡೆದಿದೆ.
ಹುಚ್ಚು ನಾಯಿ ಸುಮಾರು ಮೂವತ್ತಕ್ಕೂ ಹೆಚ್ಚು ಮಂದಿಗೆ ತೀವ್ರವಾಗಿ ಕಚ್ಚಿ ಗಾಯಗೊಳಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳು ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಕೀಲ ದೇವರಾಜೇಗೌಡ ವಿರುದ್ದದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಅವಧಿಯನ್ನ ವಿಸ್ತರಿಸಲು ಹಾಸನ2 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ನಾನು ಬದುಕಿರು ವವರೆಗೆ ಜಿಲ್ಲೆಯ ಜನರ ಸಹಕಾರಕ್ಕೆ ಋಣಿಯಾಗಿರುತ್ತೇನೆ. ನಮ್ಮ ಕಾರ್ಯಕರ್ತರ ಸಂಕಷ್ಟಕ್ಕೆ ಜತೆಯಾಗಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು.
ಅಧಿಕಾರ ಇರಲಿ, ಇಲ್ಲದಿರಲಿ, ಅಧಿಕಾರಕ್ಕಾಗಿ ಹೋರಾಟ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಗೆಲುವು-ಸೋಲು ಸಹಜ. ನಮ್ಮ ತಂದೆ ದೇವೇಗೌಡರು ರಾಜಕೀಯವಾಗಿ ನೆಲೆ ಊರಲು ಈ ಜಿಲ್ಲೆಯೇ ಕಾರಣ ಎಂದು ಮಾಜಿ ಸಚಿವ ಹೆಚ್ಡಿ ರೇವಣ್ಣ ಹೇಳಿದರು.
ರೈತನ ಮನೆಯ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ಮನೆಯ ಛಾವಣಿ ಶೀಟ್ ಧ್ವಂಸಗೊಳಿಸಿ ಹೆಂಚುಗಳನ್ನು ಪುಡಿ ಪುಡಿ ಮಾಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಯಡಕುಮರಿ ಗ್ರಾಮದಲ್ಲಿ ನಡೆದಿದೆ.