Showing 6 of 46 posts • Page 3 of 3
ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಅಕ್ರಮ ಮದ್ಯ ಮಾರಾಟದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ದಾಳಿ ಮಾಡಿದ ಪೊಲೀಸರು 35,496 ರೂ. ಮೌಲ್ಯದ 80.24 ಲೀಟರ್ ಮದ್ಯವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ನಿನ್ನೆ ಹಾವೇರಿ ಜಿಲ್ಲೆ ಗುಂಡೇರಿ ಕ್ರಾಸ್ ಬಳಿ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದ 13 ಜನ ಸಾವನ್ನಪ್ಪಿದದ್ದಾರೆ
ಹಾವೇರಿಯ ಗುಂಡೇನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರವನ್ನು ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆಸಲಾಯಿತು.
ಜಿಲ್ಲೆಯ ಬ್ಯಾಡಗಿ ತಾ| ಗುಂಡೆನಹಳ್ಳಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಮಂದಿ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಜನ ಸಾವನ್ನಪ್ಪಿರುವ ಘಟನೆ ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ನಲ್ಲಿ ನಡೆದಿದೆ.
ಸ್ಪಿರಿಟ್ ತುಂಬಿದ ಲಾರಿಯ ಟೈಯರ್ ಬ್ಲಾಸ್ಟ್ ಆಗಿರುವ ಘಟನೆ ಹಾವೇರಿಯ ತೋಟದಯಲ್ಲಾಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ನಡೆದಿದೆ.