Showing 20 of 306 posts • Page 10 of 16
ಪ್ಯಾಶನ್ ಫ್ರೂಟ್ ಹಣ್ಣನ್ನು ಶರಬತ್ ಹಣ್ಣು ಎಂದೂ ಕೂಡ ಕರೆಯಲಾಗುತ್ತದೆ. ಇದು ಗಸಗಸೆ ರೀತಿಯ ಬೀಜಗಳನ್ನು ಹೊಂದಿದ್ದು, ನಿಂಬೆ ಹಣ್ಣಿನ ಬಣ್ಣ ಮತ್ತು ಹುಳಿ ರುಚಿಯನ್ನು ಹೊಂದಿದೆ.
ಪಿಸ್ತಾಗಳು ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಸೇರಿದಂತೆ ಆರೋಗ್ಯಕರ ರಕ್ತದೊತ್ತಡವನ್ನು ಬೆಂಬಲಿಸುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಅವು ಪೊಟ್ಯಾಸಿಯಮ್ನ ನೈಸರ್ಗಿಕ ಮೂಲವಾಗಿದೆ.
ಸೀಬೆ ಹಣ್ಣನ್ನು ತಿನ್ನುವುದರಿಂದ ದೇಹಕ್ಕೆ ಹಲವಾರು ರೀತಿಯ ಪ್ರಯೋಜನಗಳಿವೆ. ಸೀಬೆ ಹಣ್ಣನ್ನು ಬೀಜಸಹಿತ ನಾವು ತಿನ್ನಬೇಕಾಗುತ್ತದೆ.
ಮೊಡವೆಗಳು ಸುಂದರವಾದ ಮುಖದ ಅಂದವನ್ನು ಹಾಳು ಮಾಡುತ್ತದೆ. ಮೊಡವೆಗಳನ್ನು ಶಮನಗೊಳಿಸಲು ಮಾರುಕಟ್ಟೆಯಲ್ಲಿ ದೊರೆಯುವ ಉತ್ಪನ್ನಗಳಿಗಿಂತ ಮನೆಮದ್ದುಗಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತವೆ.
ಸಾಸಿವೆಯನ್ನು ಒಗ್ಗರಣೆಗೆ ಮಾತ್ರವಲ್ಲ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಬಳಸಲಾಗುತ್ತದೆ. ನೋವು ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಸಾಸಿವೆಯಲ್ಲಿರುವ ಫೈಬರ್ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ಸುಧಾರಿಸುತ್ತದೆ.
ವಯಸ್ಸಾಗುವಿಕೆ ಮತ್ತು ಕೆಟ್ಟ ಅಭ್ಯಾಸಗಳು ನಮ್ಮ ಮೆದುಳಿನ ನೆನಪಿನ ಸಾಮರ್ಥ್ಯವನ್ನು ಕುಗ್ಗಿಸುತ್ತದೆ. ಇದು ಅತಿಯಾದರೆ ಕಾಯಿಲೆ ಕೂಡ ಆಗಬಹುದು.
ಈರುಳ್ಳಿ ಆಹಾರಕ್ಕೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ನೀವು ದೈನಂದಿನ ಆಹಾರದಲ್ಲಿ ಹಸಿ ಈರುಳ್ಳಿಯನ್ನು ಸೇರಿಸಿದರೆ, ಅದು ನಿಮ್ಮನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ.
ಬಾಳೆಹಣ್ಣು ರುಚಿ ಜೊತೆಗೆ ಪೌಷ್ಟಿಕಾಂಶ ಭರಿತವಾಗಿರುತ್ತದೆ. ಬಾಳೆಹಣ್ಣು ಮಾತ್ರವಲ್ಲ ಬಾಳೆ ಗಿಡದ ಪ್ರತಿಯೊಂದು ಭಾಗವೂ ಒಂದೊಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತವೆ.
ಹರಿವೆ ಸೊಪ್ಪಿನಲ್ಲಿ ಹಲವು ಬಗೆಗಳಿದ್ದರೂ ಕೆಂಪು ಹರಿವೆಗೆ ವಿಶೇಷ ಸ್ಥಾನ. ಕೆಂಬಣ್ಣದ ಹರಿವೆಯಲ್ಲಿ ಸಾಮಾನ್ಯ ಹರಿವೆಗಿಂತ ಹೆಚ್ಚು ಪೋಷಕಾಂಶಗಳಿವೆ.
ಖಾಲಿ ಹೊಟ್ಟೆಗೆ ನೆನೆಸಿಟ್ಟ ವಾಲ್ನಟ್ ಸೇವನೆ ಮಾಡಿದರೆ ಹಲವಾರು ಆರೋಗ್ಯ ಲಾಭಗಳನ್ನು ಪಡೆಯಬಹುದು. ಮುಖ್ಯವಾಗಿ ಹೃದಯದ ಆರೋಗ್ಯ ಸುಧಾರಣೆ ಮಾಡುವುದು, ಮೆದುಳಿನ ಶಕ್ತಿ ವೃದ್ಧಿಸುವುದು ಮತ್ತು ಪ್ರೋಟೀನ್ ಅಂಶವು ಇದರಲ್ಲಿ ಇದೆ.
ಟೊಮೆಟೊಗಳನ್ನು ತಿನ್ನುವುದರಿಂದ ದೇಹಕ್ಕೆ ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಲೈಕೋಪೀನ್ ನಂತಹ ಪೋಷಕಾಂಶಗಳು ಲಭಿಸುತ್ತದೆ.
ಹಿಂದೆ, ವಯಸ್ಸಾದವರಲ್ಲಿ ಸಂಧಿವಾತವು ಹೆಚ್ಚಾಗಿ ಕಂಡುಬರುತ್ತಿತ್ತು. ಆದರೆ ಈಗ ಯುವಜನತೆ ಕೂಡ ಸಂಧಿವಾತ ಸಮಸ್ಯೆಗೆ ಸಿಲುಕುತ್ತಿದ್ದಾರೆ. ಈ ಸಮಸ್ಯೆಗೆ ಸಮಯಕ್ಕೆ ಚಿಕಿತ್ಸೆ ನೀಡದಿದ್ದರೆ, ಅದು ಉಲ್ಬಣಗೊಳ್ಳುತ್ತದೆ
ನಿತ್ಯ ನಿಮ್ಮ ಆಹಾರದಲ್ಲಿ ಒಂದು ಚಮಚ ತುಪ್ಪ ಬಳಸುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಬಹುದು. ದೇಸಿ ತುಪ್ಪದಲ್ಲಿ ಒಮೆಗಾ-3, ಒಮೆಗಾ-9, ವಿಟಮಿನ್ ಎ, ಡಿ, ಇ ಮತ್ತು ಕೆ ಸೇರಿದಂತೆ ಹಲವು ಪೋಷಕಾಂಶಗಳ ಸಮೃದ್ಧ ಮೂಲವಾಗಿದೆ.
ಬಾದಾಮ್ ಪೋಷಕಾಂಶಗಳ ಶಕ್ತಿ ಕೇಂದ್ರ. ನಿತ್ಯ ಬಾದಾಮ್ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗಿದೆ. ದಿನಕ್ಕೆ 23 ಬಾದಾಮ್ ತಿನ್ನುವುದರಿಂದ ದೇಹಕ್ಕೆ ಉತ್ತಮ ಪೋಷಕಾಂಶವನ್ನು ನೀಡಿದಂತಾಗುತ್ತದೆ.
ಏಲಕ್ಕಿಯಲ್ಲಿ ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ, ಕ್ಯಾಲ್ಸಿಯಂ, ವಿಟಮಿನ್ ಬಿ6, ಪ್ರೊಟೀನ್, ಫೈಬರ್, ರೈಬೋಫ್ಲಾವಿನ್, ನಿಯಾಸಿನ್ ಮುಂತಾದ ಹಲವು ಪೋಷಕಾಂಶಗಳಿವೆ.
ಬೆಳ್ಳುಳ್ಳಿಯಲ್ಲಿ ಅನೇಕ ರೀತಿಯ ಔಷಧೀಯ ಗುಣಗಳನ್ನು ಹೊಂದಿರುತ್ತದೆ. ಬೆಳ್ಳುಳ್ಳಿಯನ್ನು ಹಲವಾರು ರೀತಿಯಿಂದ ಅಡುಗೆ ಯಲ್ಲಿ ಬಳಕೆ ಮಾಡಲಾಗುತ್ತದೆ. ಅದೇ ರೀತಿಯಾಗಿ ಔಷಧಿಯಾಗಿಯೂ ಇದನ್ನು ಉಪಯೋಗಿಸುವರು.
ಕೂದಲು, ಚರ್ಮದ ಆರೋಗ್ಯದ ತ್ಪನ್ನಗಳಲ್ಲಿ ಹೆಚ್ಚು ಬಳಕೆಯಾಗುವ ಒಂದು ವಿಟಮಿನ್ ಅಂದರೆ ಅದು ವಿಟಮಿನ್-ಇ, ಸಾಮಾನ್ಯವಾಗಿ ಮಾಯಿಶ್ಚರೈಸರ್ಗಳು ಮತ್ತು ಸೀರಮ್ಗಳಲ್ಲಿ
ಸಕ್ಕರೆ ಬಳಸುವ ಬದಲು ಬೆಲ್ಲವನ್ನು ಬಳಸುವ ಮೂಲಕ ನಮ್ಮ ದೇಹಕ್ಕೆ ಒಳ್ಳೆಯದು. ಬೆಲ್ಲ ಎಂದರೆ ಸಕ್ಕರೆಯಾಗಿ ಸಂಸ್ಕರಿಸುವ ಮೊದಲ ರೂಪ.
ಸೀತಾಫಲ ಉಷ್ಣವಲಯದ ಹಣ್ಣು. ಇದು ಬಹಳ ಸಿಹಿಯಾಗಿ ಪರಿಮಳಯುಕ್ತವಾಗಿರುತ್ತದೆ. ರುಚಿಗೆ ಮಾತ್ರವಲ್ಲ, ಇದನ್ನು ತಿಂದರೆ ಹಲವು ಆರೋಗ್ಯ ಪ್ರಯೋಜನಗಳೂ ಇವೆ. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ.
ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಕಿತ್ತಳೆಗಳಲ್ಲಿ ಬಿ ಕಾಂಪ್ಲೆಕ್ಸ್, ಬೀಟಾ ಕ್ಯಾರೋಟಿನ್, ಮ್ಯಾಂಗನೀಸ್, ಕ್ಯಾಲ್ಸಿಯಂ, ಸಿಟ್ರಿಕ್ ಆಮ್ಲ, ಕಬ್ಬಿಣವಿದೆ.