Showing 20 of 306 posts • Page 12 of 16
ಡೆಂಗ್ಯೂ ಸೊಳ್ಳೆಯಿಂದ ಹರಡುವ ರೋಗವಾಗಿದ್ದು, ಎಚ್ಚರ ತಪ್ಪಿದರೆ ಇದು ಪ್ರಾಣಾಪಾಯಕ್ಕೂ ಕಾರಣ ಆಗುತ್ತದೆ. ಆದರೆ ಕೆಲವು ಮನೆ ಮದ್ದಿನಿಂದ ಇದರಿಂದ ಬೇಗನೆ ಚೇತರಿಸಿಕೊಳ್ಳಲು ಸಾಧ್ಯವಿದೆ.
ಮೊಳಕೆ ಬಂದ ಆಲೂಗಡ್ಡೆ ಒಳ್ಳೆಯದಲ್ಲ. ಆಲೂಗಡ್ಡೆಗೆ ಮೊಳಕೆ ಬಂದಾಗ ಅದರಲ್ಲಿ ಗ್ಲೈಕೋಲ್ಕಲಾಯ್ಡ್ಸ್ ಎಂಬ ವಿಷಕಾರಕ ಉತ್ಪತ್ತಿಯಾಗುವ ಕಾರಣ ಇದು ಒಳ್ಳೆಯದಲ್ಲ.
ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ರಸ ಅತ್ಯುತ್ತಮ ಪರಿಹಾರ ಎಂದೆನಿಸಿದ್ದು, ಇದರಲ್ಲಿರುವ ಸಲ್ಫರ್ ಅಂಶವು ಕೂದಲು ಬೆಳವಣಿಗೆಗೆ ಸಹಕಾರಿಯಾಗಿದೆ. ಕೂದಲಿನ ಕಿರುಚೀಲಗಳಿಗೆ ರಕ್ತ ಸಂಚಾರವನ್ನೊದಗಿಸಲು
ಕಡಿಮೆ ಕ್ಯಾಲರಿಯ, ಹೆಚ್ಚು ನೀರಿನಂಶ ಇರುವ ತಂಪಾದ ಹಣ್ಣು ಕಲ್ಲಂಗಡಿ. ಭರಪೂರ ಪೋಷಕಾಂಶಗಳಿರುವ ಹೃದಯ ಸ್ನೇಹಿಯಾಗಿರುವ, ಕಿಡ್ನಿಯ ಆರೋಗ್ಯಕ್ಕೂ ಸಹಾಯ ಮಾಡುವ, ರಕ್ತದೊತ್ತಡವನ್ನೂ ಸಮತೋಲನಗೊಳಿಸುವ ಈ ಹಣ್ಣು ಸೇವನೆಗೆ ಸೂಕ್ತ.
ಬೀಟ್ರೂಟ್ ಅತ್ಯಂತ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವ ತರಕಾರಿಗಳಲ್ಲಿ ಪ್ರಮುಖವಾದುದು. ಜ್ಯೂಸ್ ರೂಪದಲ್ಲೋ, ಪಲ್ಯದ ರೂಪದಲ್ಲೋ, ಹಸಿ ತರಕಾರಿ ರೂಪದಲ್ಲೋ ಒಟ್ಟಿನಲ್ಲಿ ಯಾವುದಾದರೂ ಬಗೆಯಲ್ಲಿ ಬೀಟ್ರೂಟ್
ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಲು ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸಲು ಹರಳೆಣ್ಣೆ ಸಹಕಾರಿ. ಹರಳೆಣ್ಣೆಯನ್ನು ಲಘುವಾಗಿ ಬೆಚ್ಚಗಾಗಿಸಿ ಮತ್ತು ಅದನ್ನು ನಿಮ್ಮ ನೆತ್ತಿಗೆ ನಿಧಾನವಾಗಿ ಮಸಾಜ್ ಮಾಡಿ.
ಪ್ಯಾಕ್ ಮಾಡಿದ ಆಹಾರದ ಪ್ಯಾಕೆಟ್ಗಳ ಮೇಲೆ ಅದರಲ್ಲಿನ ಸಕ್ಕರೆ ಹಾಗೂ ಉಪ್ಪಿನ ಅಂಶಗಳ ಮಾಹಿತಿ ದಪ್ಪಕ್ಷರಗಳಲ್ಲಿ ಮುದ್ರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ನುಗ್ಗೆ ಸೊಪ್ಪು ಆಯುರ್ವೇದದಲ್ಲಿ ಬಹಳ ಮಹತ್ವ ಪಡೆದಿದೆ. ಪಿತ್ತಜನಕಾಂಗವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಜೀವಾಣುಗಳನ್ನು ದೇಹದಿಂದ ಹೊರ ಹಾಕಲು, ಆರೋಗ್ಯ ಉತ್ತಮವಾಗಿರಲು ಇದು ಸಹಕಾರಿಯಾಗಿದೆ.
ರಾಜ್ಯಾದ್ಯಂತ ಡೆಂಘೀ ಹರಡುತ್ತಿರುವುದರಿಂದ ‘ವೈದ್ಯಕೀಯ ತುರ್ತು ಸ್ಥಿತಿ’ ಎಂದು ಘೋಷಿಸಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಆಗ್ರಹಿಸಿದ್ದಾರೆ.
ಮೆದುಳು ತಿನ್ನುವ ಅಮೀಬಾ ಹೆಚ್ಚಾಗಿ ಯಾರಿಗು ಇದರ ಅರಿವು ಕಡಿಮೆ ಏಕೆಂದರೆ ಈವರೆಗೆ ಅಷ್ಟಾಗಿ ಸುದ್ದಿ ಮಾಡದ ಕಾರಣ. ಆದರೆ ಇತ್ತಿಚಿನ ಕೆಲವು ದಿನಗಳಿಂದ ಕೇರಳದಲ್ಲಿ ಈ ಕಾಯಿಲೆ ಬಗ್ಗೆ ಕೇಳಿ ಬರುತ್ತಿದೆ
ಮಳೆಗಾಲ ಆರಂಭವಾಯಿತೆಂದರೆ ಡೆಂಗ್ಯೂ, ಮಲೇರಿಯಾ ಮತ್ತು ಚಿಕೂನ್ಗುನ್ಯಾದಂತಹ ರೋಗ ಹರಡುವಿಕೆಯು ಆರಂಭವಾಗುತ್ತದೆ. ಸೊಳ್ಳೆಗಳ ಸಂತಾನೋತ್ಪತ್ತಿಯ ಸಂಖ್ಯೆಯಲ್ಲಿನ ಹೆಚ್ಚಳದಿಂದಾಗಿ ಆರೋಗ್ಯದ ಮೇಲೆ ಭಾರಿ ಪರಿಣಾಮ ಉಂಟಾಗುತ್ತದೆ.
ಬೆಂಗಳೂರು ನಗರದ ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲದೆ, ಎಲ್ಲಾ ಮನೆಗಳ ಸರ್ವೆ ನಡೆಸಲು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ʻಕೆಎಂಸಿ ಸ್ಪತ್ರೆʼಯು, ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವ ಮತ್ತು ಈ ಭಾಗದ ವಯಸ್ಕರಿಗೆ ಸಮಗ್ರ ರೋಗನಿರೋಧಕ ಸೇವೆಗಳನ್ನು ಒದಗಿಸುವ ಉಪಕ್ರಮದ ಭಾಗವಾಗಿ, ನಗರದ ಮೊದಲ ವಯಸ್ಕರ ಲಸಿಕಾ ಕೇಂದ್ರವನ್ನು ಉದ್ಘಾಟಿಸಿದೆ.
ಗೋಬಿ ಮಂಚೂರಿ, ಕಬಾಬ್ , ಪಾನಿಪುರಿ ಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದ್ದವು. ಇದೀಗ ಈ ಪಟ್ಟಿಯಲ್ಲಿ ಶವರ್ಮಾ ಕೂಡ ಸೇರಿಕೊಂಡಿದೆ. ಶವರ್ಮಾ ಬ್ಯಾನ್ಗೆ ಆಹಾರ ಮತ್ತು ಗುಣಮಟ್ಟ ಇಲಾಖೆ ಚಿಂತನೆ ನಡೆಸಿದೆ.
ಕಲುಷಿತ ವಾತಾವರಣ, ನೀರಿನಿಂದಾಗಿ ಕೂದಲಿನ ಬಣ್ಣ ಬಿಳಿಯಾಗೋದು ಸಾಮಾನ್ಯ. ಕೆಲವರು ತಲೆ ಕೂದಲಿಗೆ ಬಣ್ಣ ಬಳಿದು, ಬಿಳಿ ಕೂದಲನ್ನು ಮರೆ ಮಾಚುತ್ತಾರೆ. ಮತ್ತೆ ಕೆಲವರು ಬಣ್ಣದಲ್ಲಿ ಕೆಮಿಕಲ್ ಇರುತ್ತೆ ಎನ್ನುವ ಕಾರಣ ಹೇಳಿ ಮೆಹಂದಿ ಬಳಸುತ್ತಾರೆ.
ಕಿತ್ತಳೆ ಹಣ್ಣು ಹುಳಿಯನ್ನೂ ಸಿಹಿಯನ್ನೂ ಸಮಪ್ರಮಾಣದಲ್ಲಿ ಹೊಂದಿರುವ ದೇಹಕ್ಕೆ ಒಳ್ಳೆಯದನ್ನೇ ಬಯಸುವ ಹಣ್ಣು. ಒಂದು ಚಮಚದಷ್ಟು ಕಿತ್ತಳೆ ಸಿಪ್ಪೆಯ ಪುಡಿಯಲ್ಲಿ ನಮ್ಮ ದೇಹಕ್ಕೆ ನಿತ್ಯವೂ ಬೇಕಾಗುವ ವಿಟಮಿನ್ ಸಿಯ ಶೇ.14ರಷ್ಟಿದೆಯಂತೆ.
ಕೆಲವು ಆಹಾರಗಳ ಸಂಯೋಜನೆ ಆರೋಗ್ಯಕ್ಕೆ ಒಳ್ಳೆಯದು. ಆದರೆ ಒಂದಿಷ್ಟು ಸಂಯೋಜನೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಮೀನು ಮತ್ತು ಹಾಲು ಸಂಯೋಜನೆ ಆರೋಗ್ಯಕ್ಕೆ ಒಳ್ಳೆಯದಲ್ಲ.
ಕುಂಬಳ ಬೀಜ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು, ಹೃದಯದ ಆರೋಗ್ಯ ಸುಧಾರಿಸುವವರೆಗೆ ಹಲವು ರೀತಿಯಲ್ಲಿ ನಮಗೆ ಉಪಕಾರಿ. ಹಲವು ರೀತಿಯ ಖನಿಜಗಳು ಮತ್ತು ವಿಟಮಿನ್ಗಳಿಂದ ಸಮೃದ್ಧವಾಗಿದೆ.
ವಾತಾವರಣದಲ್ಲಿ ತೇವಾಂಶ ಹೆಚ್ಚಾದಂತೆ ಬೆವರುವುದು ಹೆಚ್ಚು. ಇದರಿಂದಾಗಿ ತಲೆಯ ಚರ್ಮಕ್ಕೆ ಉಸಿರಾಡಲಾಗದಂತೆ ಕಟ್ಟಿಕೊಳ್ಳುತ್ತದೆ. ಒಮ್ಮೆ ಈ ಸೂಕ್ಷ್ಮ ಗ್ರಂಥಿಗಳು ಕಟ್ಟಿಕೊಂಡರೆ, ಕೂದಲಿನ ಬುಡವೆಲ್ಲ ಸಡಿಲವಾಗಿ ಉದುರುವುದಕ್ಕೆ ಪ್ರಾರಂಭವಾಗುತ್ತದೆ.
ಓಟ್ಸ್ ಎಂಬುದು ಅತ್ಯಂತ ಹಳೆಯ ದವಸ ಧಾನ್ಯಗಳ ಪೈಕಿ ಒಂದು. ಇದರಲ್ಲಿ ನಮ್ಮ ದೇಹಕ್ಕೆ ಬೇಕಾಗುವ ಸಾಕಷ್ಟು ಮೈಕ್ರೋ ಹಾಗೂ ಮ್ಯಾಕ್ರೋ ಪೋಷಕಾಂಶಗಳಿವೆ.