Showing 20 of 306 posts • Page 13 of 16
ತೆಳ್ಳಗಿರುವುದು ಸಾಮಾನ್ಯವಾಗಿ ಆರೋಗ್ಯಕರ ಎಂದು ಹೇಳಲಾಗುತ್ತದೆ. ಆದರೆ ನೀವು ಪೌಷ್ಟಿಕಾಂಶದ ಕೊರತೆಯಿಂದಾಗಿ ಅಥವಾ ಗರ್ಭಿಣಿಯಾಗಿರುವಾಗ ತೂಕ ಕಳೆದುಕೊಂಡಿದ್ದರೆ, ನಿಜಕ್ಕೂ ಅದು ಕಳವಳ ಪಡಬೇಕಾದ ವಿಷಯ.
ಕೆಲವರಿಗೆ ಚಹಾ ಇಲ್ಲದೇ ದಿನ ಪೂರ್ಣವಾಗಲ್ಲ. ಅವರಿಗೆ ದಿನಕ್ಕೆ ಎಷ್ಟು ಬಾರಿ ಟೀ ಕುಡಿಯುತ್ತೇವೆ ಎಂಬುವುದು ಲೆಕ್ಕವೇ ಇರಲ್ಲ. ವಿಶ್ವದಾದ್ಯಂತ ಜನರು ಅತಿ ಹೆಚ್ಚು ಇಷ್ಟಪಡುವ ಪಾನೀಯಗಳಲ್ಲಿ ಚಹಾ ಸಹ ಒಂದಾಗಿದೆ.
.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ನವೀಕರಿಸಿದ ಕೀಲು ಮತ್ತು ಮೂಳೆ ಚಿಕಿತ್ಸಾ ಹೊರ ರೋಗಿ ವಿಭಾಗದ ಉದ್ಘಾಟನೆಯನ್ನು 2024 ರ ಜೂನ್ 20 ರಂದು ಮಾಹೆ ಮಣಿಪಾಲದ ಆರೋಗ್ಯ ವಿಜ್ಞಾನ ವಿಭಾಗದ ಉಪಕುಲಪತಿ ಡಾ. ಶರತ್ ಕುಮಾರ್ ರಾವ್ ಕೆ. ಉದ್ಘಾಟಿಸಿದರು
ಇತ್ತೀಚಿನ ದಿನಗಳಲ್ಲಿ ಕೂದಲನ್ನು ಬೇರೆ ಬೇರೆ ರೀತಿಯ ಸ್ಟೈಲ್ಗಳನ್ನು ಮಾಡುತ್ತಾರೆ ಆದರೆ ಅವುಗಳನ್ನು ಮಾಡಲು ಹೆಚ್ಚಿನ ಕೆಮಿಕಲ್ಗಳನ್ನು ಉಪಯೋಗಿಸಲಾಗುತ್ತದೆ ಇದರಿಂದ ಕೂದಲಿನ ಶಕ್ತಿ ಕುಂದುತ್ತದೆ ಅಲ್ಲದೇ
ಮಾವಿನಹಣ್ಣುಗಳು ರುಚಿಕರವಾಗಿರುವುದು ಮಾತ್ರವಲ್ಲದೆ ಅಗತ್ಯ ಪೋಷಕಾಂಶಗಳಿಂದ ಕೂಡಿದೆ. ಅವು ವಿಟಮಿನ್ ಎ ಮತ್ತು ಸಿ ಯಲ್ಲಿ ಸಮೃದ್ಧವಾಗಿವೆ.
ಪ್ರಪಂಚದಾದ್ಯಂತ ಜನರು ತಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಗೆ ಯೋಗಭ್ಯಾಸ ಮಾಡುವುದು ಸಾಮಾನ್ಯವಾಗಿದೆ. ಯೋಗದಿಂದ ನಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಬದುಕು ವೃದ್ಧಿಯಾಗುತ್ತದೆ.
ಕ್ಯಾಲ್ಸಿಯಂ, ಪ್ರೊಟೀನ್, ವಿಟಮಿನ್ ಬಿ2, ವಿಟಮಿನ್ ಬಿ12, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ಗಳು ಹೇರಳವಾಗಿರುವ ಮೊಸರನ್ನು ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಮೊಸರು ದೇಹವನ್ನು ತಂಪಾಗಿಸುವ ಪರಿಣಾಮವನ್ನು ಹೊಂದಿದೆ.
ಬಿಲ್ವಪತ್ರೆಯನ್ನು ಶಿವನಿಗೆ ಪ್ರಿಯವೆಂದು ಪರಿಗಣಿಸಲಾಗಿದೆ. ಬಿಲ್ವಪತ್ರೆ ಇಲ್ಲದೆ ಈಶ್ವರನ ಆರಾಧನೆ ಅಪೂರ್ಣವಾಗುತ್ತದೆ. ಬಿಲ್ವ ಪತ್ರೆಯ ಮೂರು ಎಲೆಗಳು ಶಿವನ ಮೂರು ಕಣ್ಣುಗಳ ಸಂಕೇತವೆಂದು ಹೇಳಲಾಗುತ್ತದೆ.
ಬೆಳ್ಳುಳ್ಳಿ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಶಕ್ತಿಯುತ ಔಷಧೀಯ ಪ್ರಯೋಜನಗಳನ್ನು ಸಹ ಹೊಂದಿದೆ. ಕೇವಲ ಬೆಳ್ಳುಳ್ಳಿ ಮಾತ್ರವಲ್ಲ ಬೆಳ್ಳುಳ್ಳಿ ಸಿಪ್ಪೆಯೂ ಆರೋಗ್ಯಕ್ಕೆ ಉಪಕಾರಿಯಾಗಿದೆ.
ಈಗಿನ ಜನಜೀವನ ಮೊದಲಿಗಿಂತ ಬಹಳ ಬದಲಾವಣೆಯಾಗಿದೆ, ಅಡುಗೆ ಮಾಡಿ ತಿನ್ನಲು ಸಮಯವಿಲ್ಲದಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿರುವಾಗ ಮೂರು ಹೊತ್ತು ಹೊಸ ಅಡುಗೆ ಮಾಡಲು ಅಸಾಧ್ಯ
ಅತಿಯಾದ ಸಕ್ಕರೆ ಸೇವನೆಯು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಸಕ್ಕರೆಯ ಆಹಾರಗಳು ಮತ್ತು ಪಾನೀಯಗಳು ಹೆಚ್ಚಿನ ಕ್ಯಾಲೊರಿಗಳನ್ನು ಹೊಂದಿರುತ್ತವೆ.
ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಅದರಿಂದ ಹಲವಾರು ರೀತಿಯ ಆರೋಗ್ಯ ಲಾಭಗಳು ಇವೆ ಎಂದು ಸಂಶೋಧನೆಗಳು ಕೂಡ ಕಂಡುಕೊಂಡಿವೆ.
ಬೆಂಡೆಕಾಯಿಯನ್ನು ಕತ್ತರಿಸಿ ನೀರಿನಲ್ಲಿ ರಾತ್ರಿ ಹಾಕಿಟ್ಟು ಬೆಳಗ್ಗೆ ಎದ್ದ ಮೇಲೆ ಆ ನೀರನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯಕರ ಲಾಭಗಳಿವೆ.
ಸಾಮಾನ್ಯವಾಗಿ ನಮ್ಮ ಕೂದಲು ಉದ್ದವಾಗಿ ಮತ್ತು ದಪ್ಪವಾಗಿ ಸುಂದರವಾಗಿ ಕಾಣಬೇಕು ಎಂದು ಎಲ್ಲ ಹುಡುಗಿಯರು ಆಸೆ ಹೊಂದಿರುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಅನೇಕ ಮಂದಿ ಕೂದಲು ಉದುರುವಿಕೆ ಸಮಸ್ಯೆಯಿಂದ
ಧ್ಯಾನ ಬದುಕಿನ ಸ್ವಾಸ್ಥ್ಯ ವೃದ್ಧಿಗೆ ಹಾಗೂ ಒತ್ತಡ ನಿವಾರಣೆಗೆ ಸಹಕಾರಿ. ಕುದಿಯುತ್ತಿರುವ ಮೈ-ಮನಗಳನ್ನು ಶಾಂತಗೊಳಿಸಿ, ನಮ್ಮೊಳಗಿನ ಉಲ್ಲಾಸವನ್ನು ಎಚ್ಚರಿಸುವ ಕ್ರಿಯೆಯಿದು.
ಸೀಬೆಕಾಯಿ ವರ್ಷಕ್ಕೆರಡು ಬಾರಿ ನೋಡಲು ಸಿಗುತ್ತದೆ. ಎಳೆ ಮಿಡಿ, ಕಾಯಿ, ಹಣ್ಣು ಮುಂತಾದ ಯಾವುದೇ ಭೇದವಿಲ್ಲದೆ ಇದನ್ನು ಖಾಲಿ ಮಾಡುವವರಿದ್ದಾರೆ. ಸೀಬೆ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಗಳಿವೆ.
ಕೆಎಂಸಿ ಆಸ್ಪತ್ರೆ ಹೊಸ ಮೈಲಿಗಲ್ಲನ್ನು ಮುಟ್ಟಿದೆ. ಇದೇ ಮೊದಲ ಬಾರಿಗೆ ಟ್ರಾನ್ಸ್ಕ್ಯಾಥೆಟರ್ ಮಹಾಪಧಮನಿಯ ಕವಾಟ ಅಳವಡಿಕೆ (TAVI) ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪರ್ಣಗೊಳಿದೆ.
ದಿನದಲ್ಲಿ ಲೆಕ್ಕವಿಲ್ಲದಷ್ಟು ಬಾರಿ ಹಾಲು ಆಧಾರಿತ ಚಹಾ ಮತ್ತು ಕಾಫಿ ಪಾನೀಯಗಳನ್ನು ಕೆಲವರು ಕುಡಿಯುತ್ತಾರೆ. ಪ್ರತಿನಿತ್ಯ ಜನರು ಅವರಿಗೆ ಗೊತ್ತಿಲ್ಲದೇ ಸಾಕಷ್ಟು ಪ್ರಮಾಣದಲ್ಲಿ ಹಾಲನ್ನು ಕುಡಿಯುತ್ತಾ ಇರುತ್ತಾರೆ.
ಟೊಮ್ಯಾಟೊ ಹಣ್ಣೊ, ತರಕಾರಿಯೊ ಎಂಬ ಅನಾದಿ ಕಾಲದ ಗೊಂದಲ ಇನ್ನೂ ಇದ್ದರೆ, ಅದು ತರಕಾರಿಯಂತೆ ಉಪಯೋಗಿಸಲಾಗುವ ಹಣ್ಣು. ನಿಜಕ್ಕೂ ಅದು ಹಣ್ಣೇ. ಇದು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕಾಗುವ ಲಾಭಗಳ ವಿಷಯದಲ್ಲೂ ಎತ್ತಿದ ಕೈ.
ಬೇಳೆಕಾಳುಗಳು ನಮ್ಮ ನಿತ್ಯ ಬಳಕೆಯಲ್ಲಿ ಬಳಸಲ್ಪಡುವ ಆಹಾರಗಳು. ನಮ್ಮ ಅಡುಗೆಯ ರುಚಿ ಹೆಚ್ಚಿಸಿ, ಪೋಷಕಾಂಶವನ್ನೂ ನಮ್ಮ ದೇಹಕ್ಕೆ ನೀಡುವ ಶಕ್ತಿ ಸಾಮರ್ಥ್ಯ ಹೆಚ್ಚಿಸುವ ಆಹಾರಗಳ ಪೈಕಿ ಇವು ಪ್ರಮುಖವಾದವು.