Showing 20 of 306 posts • Page 14 of 16
ಆರೋಗ್ಯ ವಿಮೆ ಕ್ಲೈಮ್ ಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಆಗಸ್ಟ್ 1ರಿಂದ ಜಾರಿಯಾಗಲಿದೆ. ಇನ್ನು ಮುಂದೆ ವಿಮಾ ಕಂಪನಿಗಳು ಆರೋಗ್ಯ ವಿಮಾ ಕ್ಲೈಮ್ಗಳ ನಗದು ರಹಿತ ಸೆಟಲ್ಮೆಂಟ್ ಗೆ ಆದ್ಯತೆ ನೀಡಬೇಕಿದೆ.
ʻರುಚಿಗೆ ತಕ್ಕಷ್ಟು ಉಪ್ಪುʼ ಎಂದು ಹೇಳುವುದು ಹೌದಾದರೂ ಉಪ್ಪು ಬಾಯಿಯ ರುಚಿಗೆ ಮಾತ್ರವಲ್ಲ, ದೇಹದಲ್ಲಿ ಬಹಳಷ್ಟು ಕೆಲಸಗಳನ್ನು ಮಾಡುತ್ತದೆ.
ಹಳೆಯ ಕಾಲದಿಂದಲೂ ತಲೆಗೂದಲ ಆರೈಕೆಗೆ ಸೀಗೆಕಾಯಿ ಅಥವಾ ಶಿಕಾಕಾಯಿ ಬಳಕೆಯಲ್ಲಿದೆ. ಈಗಿನಂತೆ ಕಡಿಮೆ ಜಿಡ್ಡಿನ ಎಣ್ಣೆಗಳು ಇಲ್ಲದ ಕಾಲದಲ್ಲಿ, ದಿನವೂ ಎಣ್ಣೆಯನ್ನು ನಿಯಮಿತವಾಗಿ ಕೂದಲಿಗೆ ಲೇಪಿಸುತ್ತಿದ್ದ
ಅಲ್ಲದೇ ಏವಿಯನ್ ಇನ್ ಫ್ಲುಯೆಂಜಾ (H5N1) ವೈರಸ್ನಿಂದ ಮಾನವನಲ್ಲಿ ಉಂಟಾದ ಮೊದಲ ಸೋಂಕು ಇದಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.
ಉತ್ತಮ ಜೀವನದಲ್ಲಿ ಆರೋಗ್ಯ ಮುಖ್ಯ ಪಾತ್ರ ವಹಿಸುತ್ತದೆ. ಆರೋಗ್ಯ ಸರಿ ಇದ್ದರೆ ಎಲ್ಲವೂ ಸರಿ. ಆಗಿನ ಕಾಲಕ್ಕೂ ಈಗಿನ ಕಾಲಕ್ಕೂ ಬಹಳ ವತ್ಯಾಸವಿದೆ. ಈಗಿನ ಲಾಕದಲ್ಲಿ ಎಲ್ಲದರಲ್ಲೂ ಕೆಮಿಕಲ್ ಅಂಶ ಇರುತ್ತದೆ
ಕಿವಿ ಹಣ್ಣು ಇಂದು ಭಾರತದಲ್ಲಿಯೂ ಇದು ಸುಲಭವಾಗಿ ಲಭಿಸುತ್ತಿದೆ. ಸ್ವಲ್ಪ ಹುಳಿಮಿಶ್ರಿತವಾಗಿ ಸಿಹಿ ರುಚಿಯನ್ನು ಹೊಂದಿರುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಅಧಿಕವಾಗಿದ್ದು, ಸೇಬಿಗಿಂತ ಐದು ಪಟ್ಟು ಹೆಚ್ಚು ಪೋಷಕಾಂಶಗಳಿವೆ.
ಬಹಳಷ್ಟು ಮನೆ ಮದ್ದುಗಳಲ್ಲಿ ಅರಿಶಿನ ಬಳಕೆಯಾಗುವುದರಿಂದ ಗಿಡದ ಬುಡದಿಂದ ಅಗೆದು ಗೆಡ್ಡೆಗಳನ್ನು ಚೆನ್ನಾಗಿ ತಂದು ಉಪಯೋಗಿಸುವುದು ಸಾಮಾನ್ಯವಾಗಿ ಕಂಡು ಬರುತ್ತದೆ
ಕ್ಯಾನ್ಸರ್ಗೆ ಹೊಸ ಔಷಧವೊಂದನ್ನು ಕಂಡುಹಿಡಿಯಲಾಗಿದ್ದು, ಇದು ಶೇಕಡ ನೂರರಷ್ಟು ಪರಿಣಾಮಕಾರಿ ಎಂದು ವಿಜ್ಞಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಲಸಿನ ಹಣ್ಣು ವಿಟಮಿನ್ ಬಿ ಹಾಗೂ ಪೊಟಾಶಿಯಂನಿಂದ ಸಮೃದ್ಧವಾಗಿದ್ದರೆ, ಅದರ ಬೀಜಗಳಲ್ಲಿ ಥೈಮೀನ್, ರೈಬೋಫ್ಲೇವಿನ್ ಕಣ್ಣು, ಚರ್ಮ ಹಾಗೂ ಕೂದಲ ಆರೋಗ್ಯಕ್ಕೆ ಬಹಳ ಉತ್ತಮ.
ಮಲೆನಾಡಿನಲ್ಲಿ ಮಳೆ ಬಂದ ತಕ್ಷಣವೇ ಜಿಗಣೆಗಳು ಸೃಷ್ಟಿಯಾಗುವುದು ಸಾಮಾನ್ಯ. ಈ ಜಿಗಣೆಗಳ ಜತೆಗೆ ಕೆಲಸ ಮಾಡುವುದು ಮಲೆನಾಡಿಗರಿಗೆ ಅನಿವಾರ್ಯವಾಗಿದೆ.
ಲಿಚಿ ಹಣ್ಣಿನ ಹೊರಮೈ ಒರಟಾದರೂ, ಸಿಪ್ಪೆ ಸುಲಿದರೆ ಮೆದುವಾದ ರಸಭರಿತ ರುಚಿಯಾದ ಹಣ್ಣಿದೆ. ಕೇವಲ ರುಚಿಯಲ್ಲಷ್ಟೇ ಅಲ್ಲ, ಪೋಷಕಾಂಶಗಳ ವಿಚಾರದಲ್ಲೂ ಈ ಹಣ್ಣು ಯಾವುದಕ್ಕೂ ಕಡಿಮೆಯಿಲ್ಲ.
ಹುಳಿಯಾದ ಹುಣಸೇಹಣ್ಣನ್ನು ನೀವು ಚಿಕ್ಕವರಿದ್ದಾಗ ಚಪ್ಪರಿಸಿ ತಿಂದಿರಬಹುದು, ಆದರೆ ಹುಣಸೆ ಹಣ್ಣಿನ ನೀರು ತೂಕ ಇಳಿಸಲು ನೆರವಾಗುತ್ತದೆ. ಹುಣಸೆ ಹಣ್ಣಿನ ನೀರು ಅತ್ಯಂತ ಕಡಿಮೆ ಕ್ಯಾಲರಿಯನ್ನು ಹೊಂದಿದೆ.
ಭಾರತದಲ್ಲಿ ಹೆಚ್ಚಾಗಿ ಕುಡಿಯುವ ಒಂದು ಜ್ಯೂಸ್ ಕಬ್ಬಿನ ಹಾಲು ಸೀಸನಲ್ ಬೆಳೆ ಆಗಿರುವ ಈ ಕಬ್ಬಿನ ಹಾಲು ಕೈಗೆಟಕುವ ಬೆಲೆ ಜೊತೆಗೆ ಆರೋಗ್ಯಕ್ಕೂ ಭರಪೂರ ಪ್ರಯೋಜನಗಳನ್ನು ನೀಡುತ್ತದೆ.
ಪುದಿನದಿಂದ ನಮಗೆ ಆರೋಗ್ಯದ ಉಪಯೋಗಗಳೂ ಬೇಕಾದಷ್ಟಿದೆ. ಚರ್ಮದ ಆರೋಗ್ಯ, ರೋಗನಿರೋಧಕತೆ, ಜೀರ್ಣಕ್ರಿಯೆ, ದಂತಕಾಂತಿ ಸೇರಿದಂತೆ ಅನೇಕ ಉಪಯೋಗಗಳಿವೆ, ಕೇವಲ ಒಂದು ಪುದಿನ ಇನ್ಫ್ಯೂಸ್ಡ್ ವಾಟರ್ನಿಂದ ಪುದಿನದ ಲಾಭಗಳನ್ನು ಪಡೆಯಬಹುದು.
ಮೊಟ್ಟೆಯಲ್ಲಿ ಪ್ರೋಟೀನ್ ಮತ್ತು ಪೌಷ್ಟಿಕಾಂಶಗಳು ಹೇರಳವಾಗಿದ್ದು ಚರ್ಮದ ಸವೆತ ಮತ್ತು ಶುಷ್ಕತೆಯನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ ಅಲ್ಲದೆ ಚರ್ಮವನ್ನು ಆಳದಿಂದಲೂ
ಬಾಳೆ ದಿಂಡು ಉತ್ತಮ ಔಷಧಿಯ ಗುಣಗಳನ್ನು ಹೊಂದಿದ್ದು, ಕಿಡ್ನಿಯ ಕಲ್ಲಿನ ಸಮಸ್ಯೆಯನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ.
ಸ್ಯಾಂಡ್ವಿಚ್ ಎಂಬ ತಿನಿಸು, ಬೆಳಗ್ಗೆ, ಮಧ್ಯಾಹ್ನ ಸಂಜೆ ರಾತ್ರಿಯೆನ್ನದೆ, ಯಾವುದೇ ಹೊತ್ತಿಗೂ ಹೊಟ್ಟೆ ತುಂಬಿಸಬಲ್ಲ ಒಂದು ಸುಲಭವಾದ ತಿನಿಸು. ಬ್ರೆಡ್ ಆರೋಗ್ಯಕ್ಕೆ ಅಷ್ಟೇನೂ ಒಳ್ಳೆಯದಲ್ಲ ಎಂದು ತಿಳಿದಿದ್ದರೂ
ಭಾರತದಲ್ಲಿ ಬಹುತೇಕ ಮಂದಿ ಚಹಾ ಇಷ್ಟಪಡುತ್ತಾರೆ. ಉರಿ ಬಿಸಿಲಿದ್ದರೂ ರಸ್ತೆ ಬದಿಯಲ್ಲಿ ಅದೆಷ್ಟೋ ಮಂದಿ ನಿಂತು ಚಹಾ ಕುಡಿಯುತ್ತಾರೆ. ಆದರೆ ಚಹಾವನ್ನು ಹೆಚ್ಚು ಇಷ್ಟಪಡುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಮೊದಲ ಸ್ಥಾನ ಇಲ್ಲ.
ಯಾವುದೇ ಆಹಾರ ತಯಾರಿಸುವ ಸಂದರ್ಭ ಚಿಟಿಕೆ ಏಲಕ್ಕಿಯನ್ನು ಅದಕ್ಕೆ ಹಾಕಿದರೂ ಸಾಕು, ಅದು ಏಲಕ್ಕಿಯ ಘಮವನ್ನು ಪಡೆದುಕೊಂಡುಬಿಡುತ್ತದೆ. ಅದಕ್ಕಾಗಿಯೇ, ಇದು ಸಿಹಿತಿಂಡಿಗಳಿಗೆ ಹೇಳಿ ಮಾಡಿಸಿದ ಮಸಾಲೆ.
ಬೇಸಿಗೆ ಅಥವಾ ಚಳಿಗಾಲವಾಗಿರಲಿ, ಜನರ ದಿನ ಆರಂಭವಾಗುವುದು ಚಹಾದ ಜೊತೆಗೆ, ಬೆಳಿಗ್ಗೆ ಬಿಸಿ ಶುಂಠಿ ಚಹಾವನ್ನು ಕುಡಿಯುವುದರಿಂದ ದೇಹದಲ್ಲಿ ಹೊಸ ಚೈತನ್ಯ ಹುಟ್ಟುತ್ತೆ ಎಂದು ಎಷ್ಟೋ ಜನ ಹೇಳುತ್ತಾರೆ.