Showing 20 of 306 posts • Page 2 of 16
ಮೂಲಂಗಿಯಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಅಂಶವಿದೆ. ಅದರಲ್ಲಿ ರೋಗನಿರೋಧಕ ಶಕ್ತಿ ಇದೆ. ನೈಸರ್ಗಿಕವಾಗಿ ಭೂಮಿಯಲ್ಲಿ ಬೆಳೆಯುವಂತ ಈ ಮೂಲಂಗಿಯಲ್ಲಿ ವಿಟಮಿನ್ ಪ್ರಮಾಣ ಹೇರಳವಾಗಿರುತ್ತದೆ. ಮೂಲಂಗಿಯನ್ನು ತಿನ್ನುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ.
ಪನೀರ್ ಸೇವಿಸುವುದರಿಂದ ನಿಮ್ಮ ಮೂಳೆಗಳು, ಹಲ್ಲುಗಳು ಬಲಗೊಂಡು ನಿಮ್ಮ ರಕ್ತದ ಒತ್ತಡ, ಮಧುಮೇಹ ಮತ್ತು ಹೃದಯದ ಸಮಸ್ಯೆ ಕೂಡ ಪರಿಹಾರವಾಗುತ್ತದೆ.
ಬದನೆಕಾಯಿ ಆರೋಗ್ಯಕ್ಕೆ ಮಾತ್ರವಲ್ಲ ಮೆದುಳಿಗೆ ತುಂಬಾ ಪ್ರಯೋಜನಕಾರಿ.
ಬೆಂಡೆಕಾಯಿ ಸಾಕಷ್ಟು ಔಷಧಿಯ ಗುಣಗಳನ್ನು ಹೊಂದಿದೆ. ಡಯಾಬಿಟಿಸ್ ಇರುವವರಿಗೆ ಬೆಂಡೆಕಾಯಿ ಸೇವನೆಯು ಉತ್ತಮ ಮದ್ದಾಗಿದೆ.
ತಿದಿನ ಒಂದು ಬಾಳೆಹಣ್ಣು ತಿನ್ನುವುದರಿಂದ ನೈಸರ್ಗಿಕ ಶಕ್ತಿ ವರ್ಧನೆಯಾಗುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ಬೀಟ್ರೂಟ್ ನೈಸರ್ಗಿಕ ನೈಟ್ರೇಟ್ಗಳಿಂದ ತುಂಬಿದ್ದು, ಇದು ರಕ್ತನಾಳಗಳನ್ನು ಸಡಿಲಗೊಳಿಸಲು ಮತ್ತು ರಕ್ತದ ಹರಿವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಕ್ಯಾರೆಟ್ ಅತ್ಯಂತ ಬಹುಮುಖ ಮತ್ತು ಪೌಷ್ಟಿಕ ತರಕಾರಿಯಾಗಿದ್ದು, ಆರೋಗ್ಯ ಪ್ರಯೋಜನಗಳಿಂದ ತುಂಬಿದೆ.
ಮೊಟ್ಟೆಯಲ್ಲಿ ಗುಣಮಟ್ಟದ ಪ್ರೊಟೀನ್, ಅಗತ್ಯ ಅಮಿನೋ ಆಮ್ಲಗಳು ಮತ್ತು ಪ್ರಮುಖ ಜೀವಸತ್ವಗಳು ಇರುತ್ತವೆ. ಮೊಟ್ಟೆಯ ಹಳದಿ ಲೋಳೆಯಲ್ಲಿ ಸುಮಾರು 180 ಮಿಲಿ ಗ್ರಾಂ ಕೊಲೆಸ್ಟ್ರಾಲ್ ಇರುತ್ತದೆ.
ಲಿಚಿ ಹಣ್ಣು ಗುಲಾಬಿ ಬಣ್ಣದ ಹೊರಗಿನ ಸಿಪ್ಪೆ ಹಾಗೂ ಬಿಳಿ ಬಣ್ಣದ ತಿರುಳು ಹೊಂದಿದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಹಾಗೂ ಆ್ಯಂಟಿಆಕ್ಸಿಡೆಂಟ್ಗಳು ಹೇರಳವಾಗಿವೆ.
ಮೊಳಕೆ ಭರಿತ ಕಾಳುಗಳು ಪೋಷಕಾಂಶಯುಕ್ತವಾಗಿದ್ದು, ದೇಹಕ್ಕೆ ಬೇಕಾದ ಚೈತನ್ಯವನ್ನು ನೀಡುವ ಶಕ್ತಿ ಹೊಂದಿವೆ. ಮೊಳಕೆ ಕಾಳುಗಳು ಸುಲಭವಾಗಿ ಜೀರ್ಣವಾಗುತ್ತವೆ.
ಮೊಟ್ಟೆ ಆರೋಗ್ಯದ ಮೇಲೆ ಸಕರಾತ್ಮಕ ಪರಿಣಾಮ ಬೀರುತ್ತದೆ. ಕೇವಲ ತ್ವಚೆ ಮತ್ತು ಹೊಳೆಯುವ ಕೂದಲನ್ನು ನೀಡುವುದಲ್ಲದೆ, ಮಾನಸಿಕ ಸ್ಥಿತಿಯನ್ನು ಸಹ ಉತ್ತಮಗೊಳಿಸುತ್ತವೆ.
ಪ್ರತಿದಿನ ರಾತ್ರಿ ಮಲಗುವ ಮುನ್ನ ಒಂದು ಏಲಕ್ಕಿಯನ್ನು ಜಗಿಯುವುದರಿಂದ ದೇಹಕ್ಕೆ ಆರೋಗ್ಯವನ್ನು ನೀಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಆರೋಗ್ಯಕ್ಕೆ ಸಹಕಾರಿಯಾಗಿದೆ.
ಎಳನೀರು ಕುಡಿಯುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ಬೆಳಿಗ್ಗೆ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಯಾವುದೇ ಒತ್ತಡವಿಲ್ಲದೆ ಚುರುಕಾಗುತ್ತದೆ
ಲವಂಗ ಆರೋಗ್ಯಕ್ಕೆ ಅನೇಕ ಅನಿರೀಕ್ಷಿತ ಪ್ರಯೋಜನಗಳನ್ನು ನೀಡುತ್ತದೆ.
ತುಳಸಿ ಎಲೆಯಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ತುಳಸಿ ಎಲೆಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಸುಮಾರು 6 ತಿಂಗಳ ಕಾಲ ನಿಯಮಿತವಾಗಿ ಸೇವಿಸುವುದರಿಂದ ಮೂತ್ರಪಿಂಡಗಳು ಬಲಗೊಳ್ಳುತ್ತವೆ.
ಬೆಳ್ಳುಳ್ಳಿಯನ್ನು ಔಷಧಿಯಾಗಿ ಬಳಸಲಾಗುತ್ತಿದೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಗೆ ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಅದರ ಆರೋಗ್ಯಕಾರಿ ಗುಣಗಳು ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ.
ದಾಸವಾಳದ ಹೂವುಗಳಿಂದ ತಯಾರಿಸಿದ ಈ ಚಹಾವು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ಬ್ಯಾಡ್ಮಿಂಟನ್ ಇಡೀ ದೇಹಕ್ಕೆ ಉತ್ತಮ ವ್ಯಾಯಾಮ ನೀಡುವ ಸಕ್ರಿಯ ಕ್ರೀಡೆ. ಈ ಆಟ ಸ್ನಾಯುಗಳನ್ನು ಬಲಪಡಿಸುವುದಲ್ಲದೆ, ರಕ್ತ ಪರಿಚಲನೆಯನ್ನು ಸುಧಾರಿಸಿ ಲವಲವಿಕೆಯಿಂದ ಇರಿಸುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲಿನಲ್ಲಿರುವ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯು (DSM Hospital) ತನ್ನ ಡಯಾಲಿಸಿಸ್ ಘಟಕ ಆರಂಭವಾದ 2022ರ ಜನವರಿಯಿಂದ ಇಂದಿನವರೆಗೆ ಯಶಸ್ವಿಯಾಗಿ 10,000 ಡಯಾಲಿಸಿಸ್ ಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ ಮಹತ್ವದ ಆರೋಗ್ಯ ಸೇವಾ ಸಾಧನೆಯನ್ನು ದಾಖಲಿಸಿದೆ.
ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್ಗಳನ್ನು ಹೊಂದಿದ್ದು, ಇದು ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಅಜೀರ್ಣಕ್ಕೆ ಚಿಕಿತ್ಸೆ ನೀಡುತ್ತದೆ.