Showing 20 of 306 posts • Page 3 of 16
ಬೆಳಿಗ್ಗೆ ಖಾಲಿ ಹೊಟ್ಟೆಗೆ ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ.ರೋಗನಿರೋಧಕ ಶಕ್ತಿ ಹೆಚ್ಚಿಸುವುದರಿಂದ ಹಿಡಿದು ಹೃದಯದ ಆರೋಗ್ಯದವರೆಗೆ, ಬೆಳ್ಳುಳ್ಳಿ ಅನೇಕ ಪ್ರಯೋಜನಗಳನ್ನು ಹೊಂದಿದೆ.
ಎಳನೀರು ದೇಹಕ್ಕೆ ಹೈಡ್ರೇಷನ್ ನೀಡುತ್ತದೆ. ಆದರೆ ಕಿಡ್ನಿ ರೋಗಿಗಳಲ್ಲಿ ಅದರ ಸೇವನೆ ರೋಗದ ಹಂತ, ಪೊಟ್ಯಾಸಿಯಂ ಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ.
ಕ್ಯಾನ್ಸರ್ ನಿಂದ ಕಾಲು ಕಳೆದುಕೊಳ್ಳುವ ಭೀತಿಯಲ್ಲಿದ್ದ ವ್ಯಕ್ತಿಗೆ ಸವಾಲಿನ ಹಾಗೂ ಅತ್ಯಪರೂಪದ ಶಸ್ತ್ರಚಿಕಿತ್ಸೆ ನಡೆಸಿದ ಯೇನೆಪೊಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರ ತಂಡ ರೋಗಿಯ ಕಾಲು ಉಳಿಸುವ ಮೂಲಕ ಅಂಗದಾನ ಮಾಡಿದೆ.
ಬಾಳೆಹಣ್ಣಿನಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಇದರಲ್ಲಿ ವಿಟಮಿನ್ ಸಿ, ಪ್ರೋಟೀನ್, ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿದ್ದು, ಇವುಗಳನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ.
ಬೇಸಿಗೆಯಲ್ಲಿ ದೇಹವನ್ನು ತಂಪಾಗಿ ಮತ್ತು ತೇವಾಂಶದಿಂದ ಇಟ್ಟುಕೊಳ್ಳುವುದು ಮುಖ್ಯ. ಇದಕ್ಕಾಗಿ ನೀರಿನಂಶವಿರುವ ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಣ್ಣುಗಳಲ್ಲಿ ಕಲ್ಲಂಗಡಿ ಮೊದಲ ಸ್ಥಾನದಲ್ಲಿದೆ. ಕಲ್ಲಂಗಡಿಯಲ್ಲಿ ಶೇ. 90 ರಿಂದ 92 ರಷ್ಟು ನೀರು ಇರುತ್ತದೆ.
ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ನಾರು, ಕಬ್ಬಿಣ ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ಇದು ಫೈಬರ್, ರಂಜಕ ಮತ್ತು ವಿಟಮಿನ್ ಎ, ಬಿ ಮತ್ತು ಇ ಸೇರಿದಂತೆ ಹಲವಾರು ಸೂಕ್ಷ್ಮ ಪೋಷಕಾಂಶಗಳನ್ನು ಸಹ ಒಳಗೊಂಡಿದೆ.
ಪ್ರತಿಯೊಂದು ಅಡುಗೆಯಲ್ಲೂ ಕರಿಬೇವಿನ ಎಲೆ ಹಾಕಿಯೇ ಹಾಕುತ್ತೇವೆ. ಅದರಲ್ಲಿರುವ ಔಷಧೀಯ ಗುಣಗಳ ಕಾರಣದಿಂದಲೂ ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇಷ್ಟೆಲ್ಲಾ ಆರೋಗ್ಯಕರ ಗುಣಗಳಿದ್ದರೂ ಕೂಡ ಎಲೆ ಎಲ್ಲರಿಗೂ ಸೂಕ್ತವಲ್ಲ.
ಯುವಿಯೈಟಿಸ್ ಎಂಬುದು ಕಣ್ಣಿನ ಉರಿಯೂತದ ಒಂದು ವಿಧವಾಗಿದೆ. ಇದು ಐರಿಸ್, ಸಿಲಿಯರಿ ಬಾಡಿ, ಮತ್ತು ಕೋರಾಯ್ ಅನ್ನು ಒಳಗೊಂಡಿರುವ ಕಣ್ಣಿನ ಮಧ್ಯದ ಪದರದ ಮೇಲೆ ಪರಿಣಾಮ ಬೀರುತ್ತದೆ. ಇದು ಯಾವುದೇ ವಯಸ್ಸಿನಲ್ಲಿ ಸಂಭವಿಸಬಹುದು ಮತ್ತು ಇದನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಚಿಕಿತ್ಸೆ ನೀಡದಿದ್ದರೆ, ದೃಷ್ಟಿ ಕಳೆದುಕೊಳ್ಳುವ ಅಪಾಯವಿರುತ್ತದೆ.
ನೀರು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ ಮತ್ತು ದೇಹದ ಉಷ್ಣತೆಯನ್ನು ನಿಯಂತ್ರಿಸುತ್ತದೆ. ಆದರೆ ಬಿಸಿ ನೀರು ಕುಡಿಯಬೇಕೇ ಅಥವಾ ತಣ್ಣೀರು ಕುಡಿಯಬೇಕೇ ಎಂಬ ಪ್ರಶ್ನೆ ಅನೇಕರಲ್ಲಿ ಗೊಂದಲ ಮೂಡಿಸುತ್ತದೆ.
ನೂತನ ಹೈ ಸ್ಪೀಡ್ 128- ಸ್ಲೈಸ್ ಸಿಟಿ ಸ್ಕ್ಯಾನ್ ಮತ್ತು ಅತ್ಯಾಧುನಿಕ ಮ್ಯಾಮೊಗ್ರಾಫಿಯನ್ನು ನವೀಕರಿಸಲಾದ ರೇಡಿಯೊಲಾಜಿ ವಿಭಾಗದಲ್ಲಿ ಉದ್ಘಾಟಿಸಲಾಯಿತು. ಮಣಿಪಾಲ್ ಅಕಾಡೆಮಿಯ ಉನ್ನತ ಶಿಕ್ಷಣದ ಫ್ರೊ. ಚ್ಯಾನ್ಸಲರ್ ಡಾ ಹೆಚ್ ಎಸ್ ಬಲ್ಲಾಳ್ ಏಪ್ರಿಲ್ 1 ರಂದು ಈ ನೂತನ ಸೇವೆಯನ್ನು ಉದ್ಘಾಟಿಸಿದರು.
ಸಿಹಿ ಗೆಣಸಿನಲ್ಲಿ ವಿಟಮಿನ್ ಎ ಹಾಗೂ ಸಿ, ಫೈಬರ್ ಹಾಗೂ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವುದರಿಂದ ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಜೀರ್ಣಕ್ರಿಯೆಯನ್ನು ಸುಧಾರಿಸಲು ಹಾಗೂ ಕ್ಯಾನ್ಸರ್, ಹೃದ್ರೋಗವನ್ನು ತಡೆಯಲು ಸಹಾಯ ಮಾಡುತ್ತದೆ.
ಈ ವರ್ಷ ಬೆಂಗಳೂರಿನಲ್ಲಿ ನೇರಳಾತೀತ (UV) ಸೂಚ್ಯಂಕವು 13 ರ ತೀವ್ರ ಮಟ್ಟವನ್ನು ತಲುಪಿದ್ದು, ನಗರದ ವೈದ್ಯರು ನಿವಾಸಿಗಳು ದೀರ್ಘಕಾಲದವರೆಗೆ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ತೀವ್ರವಾದ UV ವಿಕಿರಣವು ತಕ್ಷಣದ ಮತ್ತು ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಎಚ್ಚರಿಸಿದ್ದಾರೆ.
‘ತುಳಸಿ’ ಎಲೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಒತ್ತಡವನ್ನು ಕಡಿಮೆ ಮಾಡುವ ಗುಣ ಹೊಂದಿರುವ ತುಳಸಿ, ದೇಹದ ಚಯಾಪಚಯ ಕ್ರಿಯೆಗಳ ಮೇಲೂ ಸಕಾರಾತ್ಮಕ ಪರಿಣಾಮ ಬೀರುತ್ತದೆ.
ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದು ತುಂಬಾನೇ ಉತ್ತಮ. ಎಳನೀರಿನಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ನಂತಹ ನೈಸರ್ಗಿಕ ಎಲೆಕ್ಟ್ರೋಲೈಟ್ಗಳಿರುವುದರಿಂದ ಇದು ದೇಹವನ್ನು ತ್ವರಿತವಾಗಿ ರೀಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಎದುರಾಗುವ ಆಯಾಸ ಮತ್ತು ಬಾಯಿ ಒಣಗುವಿಕೆಯನ್ನು ಇದು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ.
ಅತ್ತಾವರ ಕೆಎಂಸಿ ಆಸ್ಪತ್ರೆಯ ರುಮಟಾಲಜಿ ಮತ್ತು ಕ್ಲಿನಿಕಲ್ ಇಮ್ಯುನಾಲಜಿ ವಿಭಾಗವು 2026 ರ ಜನವರಿ 5 ರಿಂದ 15 ರವರೆಗೆ ಬೆಳಿಗ್ಗೆ 9:00 ರಿಂದ ಸಂಜೆ 4:00 ರವರೆಗೆ ಆಸ್ಪತ್ರೆಯ ರುಮಟಾಲಜಿ ಒಪಿಡಿಯಲ್ಲಿ ಆಂಕೈಲೋಸಿಂಗ್ ಸ್ಪಾಂಡಿಲೈಟಿಸ್ ಶಿಬಿರವನ್ನು ಆಯೋಜಿಸಿದೆ.
35 ವರ್ಷ ಹಳೆಯ ಪೇಸ್ಮೇಕರ್ ತಂತಿಯ ಹೊರತೆಗೆಯುವ ನಿರ್ವಹಣೆ ಯಾವುದೇ ತೊಡಕುಗಳಿಲ್ಲದೆ ನಡೆಸಲಾಯಿತು.
ದಾಳಿಂಬೆ ಹಣ್ಣುಗಳಲ್ಲಿರುವ ಪಾಲಿಫಿನಾಲ್ ಗಳು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಹೃದಯದ ಮೇಲಿನ ಒತ್ತಡವನ್ನು ತಡೆಯುತ್ತದೆ.
ಕೆಎಂಸಿ ಆಸ್ಪತ್ರೆಯ ಗ್ಯಾಸ್ಟ್ರೊಎಂಟರಾಲಾಜಿ ಸೇವೆಗೆ 25 ವರ್ಷ ಸಂದಿದೆ. ಈ ಮಹತ್ವದ ಘಟ್ಟವು ಆಸ್ಪತ್ರೆಯ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಸಹಾನುಭೂತಿಯ ರೋಗಿಯ ಆರೈಕೆ
ಗ್ಯಾಸ್ರೋಎಂಟರಾಲಜಿ ಸೇವೆಗಳಲ್ಲಿ 25 ವರ್ಷಗಳ ಶ್ರೇಷ್ಠತೆ ಸ್ಮರಿಸಲು ಇದೇ ತಿಂಗಳ 13ರ ಶನಿವಾರದಂದು, ಮಧ್ಯಾಹ್ನ 3.30ರಿಂದ ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿನ ಕೆಎಂಸಿ ಆಸ್ಪತ್ರೆಯ ನೆಲ ಮಹಡಿ
ಮಧುಮೇಹ ಸಮಸ್ಯೆ ಇರುವವರು ಈರುಳ್ಳಿಯನ್ನು ಬಳಸಿಕೊಂಡು ಅತ್ಯುತ್ತಮ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು. ಈರುಳ್ಳಿಯಲ್ಲಿ ಇರುವ ಔಷಧೀಯ ಗುಣಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿ ಇಡಲು ಸಹಾಯ ಮಾಡುವುದು.