Showing 20 of 290 posts • Page 7 of 15
ದೈಹಿಕ ವ್ಯಾಯಾಮ ಮತ್ತು ಮಾನಸಿಕ ಆರೋಗ್ಯದ ನಡುವಿನ ಸಂಪರ್ಕ ಹಾಗು ಖಿನ್ನತೆ ಮತ್ತು ಆತಂಕವನ್ನು ನಿರ್ವಹಿಸುವ ಪ್ರಯೋಜನಗಳ ಕುರಿತಾಗಿ ಸಮಾಲೋಚಕ ಮನೋವೈದ್ಯೆ, ಕೆಎಂಸಿ ಆಸ್ಪತ್ರೆಯ ಡಾ ಕೃತಿಶ್ರೀ ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ.
ಬದನೆಕಾಯಿ ಮನುಷ್ಯನ ಆರೋಗ್ಯಕ್ಕೆ ಸಹಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ ಗಳು ಖನಿಜಾಂಶಗಳು ಮತ್ತು ನಾರಿನ ಅಂಶಗಳು ಯಥೇಚ್ಛವಾಗಿದ್ದು, ಕ್ಯಾಲೋರಿ ಅಂಶಗಳನ್ನು ಮಾತ್ರ ಕಡಿಮೆ ಹೊಂದಿವೆ.
ಎಲೆಕೋಸು ವಿಟಮಿನ್ ಕೆ, ಅಯೋಡಿನ್ ಮತ್ತು ಆಂಥೋಸಯಾನಿನ್ಗಳಂತಹ ಆಂಟಿಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿದೆ. ಎಲೆಕೋಸು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ.
ನಿದ್ರೆಯು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ತುಂಬಾ ಪ್ರಭಾವ ಬೀರುತ್ತದೆ. ಹಾಗಾಗಿ ನಿದ್ದೆ ತುಂಬಾ ಮುಖ್ಯವಾಗಿದೆ. ಇತ್ತೀಚೆಗೆ ನಿದ್ರಾಹೀನತೆಯಿಂದ ಬಳಲುತ್ತಿರುವವ ಸಂಖ್ಯೆ ಹೆಚ್ಚಾಗಿದೆ.
ಅರಿಶಿನವು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಆದರೆ ಅತಿಯಾದ ಅರಿಶಿನ ಸೇವನೆ ಒಳ್ಳೆಯದಲ್ಲ. ಅನೇಕ ರೀತಿಯ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ.
ಈ ನೀರು ಕುಡಿದರೆ ತ್ವಚೆ ಹೊಳೆಯುತ್ತದೆ. ಕೇವಲ ಒಂದು ವಾರದಲ್ಲಿ ಬದಲಾವಣೆ ಕಾಣಬಹುದೇ? ಈ ರಹಸ್ಯ ಸೂತ್ರ ತಿಳಿಯಿರಿ. ನಿಮ್ಮ ತ್ವಚೆ ಕಾಂತಿಯುಕ್ತವಾಗಿ ಹೊಳೆಯುತ್ತದೆ
ಉಪ್ಪು ಬೆರೆಸಿದ ಟೀ ಕುಡಿಯುವುದರಿಂದ ದೇಹಕ್ಕೆ ಅನೇಕ ಆರೋಗ್ಯ ಪ್ರಯೋಜನಗಳಿವೆ. ದೇಹದ ಒಟ್ಟಾರೆ ರೋಗನಿರೋಧಕ ಶಕ್ತಿಯನ್ನು ಸುಧಾರಿಸುವಲ್ಲಿ ಉಪ್ಪು ಪ್ರಮುಖ ಪಾತ್ರ ವಹಿಸುತ್ತದೆ.
ಡ್ರೈಫ್ರೂಟ್ಸ್ಗಳಲ್ಲಿ ಪೋಷಕಾಂಶಗಳು ತುಂಬಾನೇ ಹೇರಳವಾಗಿವೆ. ಅವು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಅನೇಕ ಜನರು ಬಾದಾಮಿ, ಗೋಡಂಬಿ, ಪಿಸ್ತಾ ಮತ್ತು ಇತರ ಡ್ರೈ ಫ್ರೂಟ್ಸ್ಗಳನ್ನು ತಿನ್ನುತ್ತಾರೆ
ಮೈಗ್ರೇನ್ನಿಂದ ಬಳಲುತ್ತಿರುವ ಅನೇಕರಿಗೆ ಈ ಸಮಸ್ಯೆ ನರಕದಂತೆ ಭಾಸವಾಗುತ್ತದೆ. ಈ ನೋವು ತುಂಬಾ ತೀವ್ರವಾಗಿರುತ್ತದೆ ಮತ್ತು ತಲೆಯ ಒಂದು ಭಾಗದಲ್ಲಿ ಮಾತ್ರ ಕಂಡುಬರುತ್ತದೆ. ಒಮ್ಮೆ ಬಂದರೆ ಹೆಚ್ಚು ಸಮಯಗಳ ಕಾಲ ಹಾಗೇ
ಪೇರಳೆ ಹಣ್ಣಿನ ಎಲೆಗಳಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಸೂಕ್ಷ್ಮಜೀವಿ ವಿರೋಧಿ ಗುಣಗಳನ್ನು ಹೊಂದಿವೆ. ಇದು ಹೊಟ್ಟೆ ಹುಣ್ಣುಗಳಿಂದ ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತದೆ.
ಪ್ರತಿದಿನ ಒಂದು ದಾಳಿಂಬೆ ಬೀಜವನ್ನು ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ದೇಹಕ್ಕೆ ಅಗತ್ಯವಾದ ವಿಟಮಿನ್-ಸಿ, ಫೋಲೇಟ್ ಮತ್ತು ಪೊಟ್ಯಾಸಿಯಮ್ ಅನ್ನು ಒದಗಿಸುತ್ತದೆ.
ಟೈಗರ್ ನಟ್ಸ್ಗಳಲ್ಲಿ ಫೈಬರ್, ವಿಟಮಿನ್ ಇ ಮತ್ತು ಖನಿಜಗಳಂತಹ ವಿವಿಧ ಪೋಷಕಾಂಶಗಳಿವೆ. ಅವು ನಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತವೆ.
ಆಲೂಗಡ್ಡೆಯಲ್ಲಿರುವ ಪೋಷಕಾಂಶಗಳು ಚರ್ಮದ ರಂಧ್ರಗಳನ್ನು ಬಿಗಿಗೊಳಿಸುವ ಮೂಲಕ ವಯಸ್ಸಾದ ವಿರೋಧಿ ಸಮಸ್ಯೆಗಳನ್ನು ಸರಿಪಡಿಸುತ್ತವೆ.
ಏಲಕ್ಕಿಯನ್ನು ಭಾರತದಲ್ಲಿ ಅನೇಕ ರೂಪದಲ್ಲಿ ಬಳಕೆ ಮಾಡಲಾಗುತ್ತದೆ. ಏಲಕ್ಕಿ ಆಹಾರದ ಸುಹಾಸನೆಯನ್ನು ಹೆಚ್ಚಿಸುತ್ತದೆ. ಸಿಹಿಯಾಗಿರುವ ಮಸಾಲೆಯುಕ್ತ ಆಹಾರದ ರುಚಿಯನ್ನು ಹೆಚ್ಚಿಸಲು ನಾವು ಹೆಚ್ಚಾಗಿ ಏಲಕ್ಕಿಯನ್ನು ಬಳಸುತ್ತೇವೆ.
ಬೆಳಗಿನ ಉಪಾಹಾರಕ್ಕಾಗಿ ರುಚಿಕರವಾದ ಅವಲಕ್ಕಿ ತಿನ್ನಲು ಯಾರೂ ಸಹ ನಿರಾಕರಿಸುವುದಿಲ್ಲ ಏಕೆಂದರೆ ಇದು ರುಚಿಯ ಜೊತೆಗೆ ಆರೋಗ್ಯಕ್ಕೂ ಸಹ ಪ್ರಯೋಜನಕಾರಿಯಾಗಿದೆ.
ಸಸ್ಯಾಹಾರಿಗಳ ಫೇವ್ರೇಟ್ ಆಹಾರಗಳಲ್ಲಿ ಒಂದು ಸೋಯಾಬೀನ್ ಈ ದ್ವಿದಳ ಧಾನ್ಯ ಎಷ್ಟು ರುಚಿಯಾಗಿರುತ್ತದೆ ಎಂದರೆ ಮಾಂಸಹಾರಿಗಳು ಸೋಯಾಬೀನ್, ಮಾಂಸದ ರುಚಿ ಕೊಡುತ್ತದೆ ಎಂದು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ.
ಕೊತ್ತಂಬರಿಯಲ್ಲಿ ವಿಟಮಿನ್ ಎ, ವಿಟಮಿನ್ ಕೆ, ವಿಟಮಿನ್ ಸಿ ಮತ್ತು ವಿಟಮಿನ್ ಇ ಸಮೃದ್ಧವಾಗಿದೆ. ಕೊತ್ತಂಬರಿಯು ಕಬ್ಬಿಣ, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಅನ್ನು ಹೊಂದಿರುತ್ತದೆ.
ರಾಗಿಯನ್ನು ಮೊಳಕೆಯೊಡೆಸಿ ಸೇವನೆ ಮಾಡುವುದರಿಂದ ಅನೇಕ ಲಾಭಗಳಿವೆ. ಮೊಳಕೆ ಬಂದ ರಾಗಿ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಸಾಮಾನ್ಯವಾಗಿ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.
ಚಿಯಾ ಬೀಜಗಳು ಉತ್ಕರ್ಷಣ ನಿರೋಧಕಗಳು, ಖನಿಜಗಳು, ಫೈಬರ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ. ಈ ಪೋಷಕಾಂಶಗಳು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತವೆ. ಚಿಯಾ ಬೀಜಗಳನ್ನು ತಿನ್ನುವುದರಿಂದ ಏನು ಪ್ರಯೋಜನ ಎಂದು ತಿಳಿಯಿರಿ.
ದಾಳಿಂಬೆ ಹಣ್ಣು ಮಾತ್ರವಲ್ಲ ಇದರ ಎಲೆಗಳು ಸಹ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ದಾಳಿಂಬೆ ಎಲೆಗಳನ್ನು ಹಲವಾರು ರೀತಿಯ ರೋಗಗಳನ್ನು ಗುಣಪಡಿಸಲು ಬಳಸಲಾಗುತ್ತದೆ.