Showing 20 of 306 posts • Page 9 of 16
ತೆಂಗಿನಕಾಯಿಯ ಸೇವನೆಯಿಂದ ಆರೋಗ್ಯದಲ್ಲಿ ಹಲವಾರು ರೀತಿಯ ಪ್ರಯೋಜನಗಳನ್ನು ಕಾಣಬಹುದು. ತೆಂಗಿನಕಾಯಿಯಲ್ಲಿ ಕಾರ್ಬೋಹೈಡ್ರೇಟ್ಗಳು, ಪ್ರೋಟೀನ್, ಹಲವಾರು ಪ್ರಮುಖ ಖನಿಜಗಳು ಮತ್ತು ಸಣ್ಣ ಪ್ರಮಾಣದ ಬಿ ಜೀವಸತ್ವಗಳು ಇವೆ.
ಸನಿಹದಲ್ಲಿರುವ ವಸ್ತು ಗಳನ್ನು ಸರಿಯಾಗಿ ನೋಡಲು ಸಾಧ್ಯವಾಗುತ್ತಿಲ್ಲವೇ , ಚಿಂತೆ ಬಿಡಿ ಇನ್ನೇನು ಸದ್ಯದಲ್ಲೇ ಕನ್ನಡಕಗಳ ಮೇಲಿನ ಅವಲಂಬನೆ ಕಡಿಮೆ ಮಾಡುವ ಐ ಡ್ರಾಪ್ಸ್ ಮಾರುಕಟ್ಟೆಗೆ ಶೀಘ್ರ ಪ್ರವೇಶಿಸಲಿದೆ.
ಆರೋಗ್ಯವನ್ನು ಉತ್ತಮವಾಗಿಡಲು ಮೆಣಸಿನಕಾಯಿಯು ತುಂಬಾ ಪ್ರಯೋಜನಕಾರಿಯಾಗಿದೆ. ವಿಟಮಿನ್ ಎ ಮತ್ತು ಸಿ ಹೊರತುಪಡಿಸಿ,ಮೆಣಸಿನಕಾಯಿಯಲ್ಲಿ ವಿಟಮಿನ್ ಬಿ-1, ಬಿ-1, ಬಿ-3, ಬಿ-5, ಬಿ-6, ಬಿ-9, ಮೆಗ್ನೀಸಿಯಮ್, ಕಬ್ಬಿಣ ಮತ್ತು ಪೊಟ್ಯಾಸಿಯಮ್ ಕೂಡ ಇದೆ.
ಅಲೋವೆರಾ ಒಂದು ಅದ್ಭುತ ಗಿಡಮೂಲಿಕೆ. ಇದು ಒಂದು ರೀತಿಯಲ್ಲಿ ಮಾನವನ ಅಡಿಯಿಂದ ಮುಡಿಯ ವರೆಗೂ ಎಲ್ಲಾ ರೀತಿಯಲ್ಲಿಯೂ ಉಪಯೋಗಕ್ಕೆ ಬರುವಂತಹ ಔಷಧೀಯ ಗುಣಗಳನ್ನು ಹೊಂದಿದೆ.
ಗರಂ ಮಸಾಲಾ ಮಾಡುವಾಗ ಬಳಸುವ ಬಿರಿಯಾನಿ ಎಲೆ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಸಾಮಾನ್ಯವಾಗಿ ಬಿರಿಯಾನಿ, ಆರೋಗ್ಯಕ್ಕೆ ಉಪಯೋಗವಾಗಲು ಈ ಎಲೆಯನ್ನು ಬಳಸಲಾಗುತ್ತದೆ.
ಹಾಲು ಉತ್ತಮ ಗುಣಮಟ್ಟದ ಪ್ರೊಟೀನ್ ಅನ್ನು ಹೊಂದಿದೆ. ಸ್ನಾಯುಗಳ ದುರಸ್ತಿ ಮತ್ತು ಬೆಳವಣಿಗೆಗೆ ಇದರ ಸೇವನೆ ಅವಶ್ಯಕವಾಗಿದೆ.
ಅಡುಗೆ ಮನೆಯಲ್ಲಿರುವ ಮಸಾಲೆಗಳು ಕೇವಲ ರುಚಿಗೆ ಮಾತ್ರ ಅಲ್ಲ, ಇದರಿಂದ ಆರೋಗ್ಯಕ್ಕೆ ಅನೇಕ ಅದ್ಭುತ ಪ್ರಯೋಜನಗಳಿವೆ. ಅದಕ್ಕಾಗಿಯೇ ಆಯುರ್ವೇದದಲ್ಲಿ ವರ್ಷಗಳಿಂದ ಅಡುಗೆಮನೆಯಲ್ಲಿ ಲಭ್ಯವಿರುವ ಹಲವಾರು ಮಸಾಲೆಗಳನ್ನು ಬಳಸಲಾಗುತ್ತದೆ.
ಸಾಮಾನ್ಯವಾಗಿ, ಬೆಳಿಗ್ಗೆ ಎದ್ದ ತಕ್ಷಣ ಹೆಚ್ಚಿನವರು ಚಹಾ ಕುಡಿಯುವ ಅಭ್ಯಾಸ ಹೊಂದಿರುತ್ತಾರೆ. ಅಂತಹ ಸಂದರ್ಭದಲ್ಲಿ, ಅನೇಕರು ಶುಂಠಿ ಚಹಾವನ್ನು ಇಷ್ಟಪಡುತ್ತಾರೆ. ಶುಂಠಿ ಚಹಾ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ನಿವಾರಿಸುತ್ತದೆ,
ಬೂದುಗುಂಬಳಕಾಯಿಂದ ಸಾಮಾನ್ಯವಾಗಿ ಇದರಿಂದ ಅನೇಕ ರೀತಿಯ ಭಕ್ಷ್ಯಗಳನ್ನು ತಯಾರಿಸುತ್ತೇವೆ. ಇವುಗಳಿಂದ ಕೆಲವರು ಹಲ್ವಾ, ಪೇಡಾ ಇನ್ನಿತರ ಸಿಹಿ ತಿಂಡಿಗಳನ್ನು ತಯಾರಿಸುತ್ತಾರೆ.
ಬೆಣ್ಣೆ ಕೃಷ್ಣನಿಗೆ ಬಲು ಪ್ರೀಯವಾಗಿದ್ದು, ಇದು ರುಚಿ ಹೆಚ್ಚಿಸುವುದು ಮಾತ್ರವಲ್ಲ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಬೆಣ್ಣೆಯನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ.
ಆಯುರ್ವೇದದಲ್ಲಿ ಸಾಸಿವೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಏಕೆಂದರೆ ಸಾಸಿವೆಯನ್ನು ಜೀರ್ಣಕ್ರಿಯೆಗೆ ಮಾತ್ರವಲ್ಲದೆ ಇತರ ಅನೇಕ ಆರೋಗ್ಯ ಸಮಸ್ಯೆಗಳಿಗೂ ಬಳಸಲಾಗುತ್ತದೆ.
ಬಿಳಿ ಕೂದಲನ್ನು ಮರೆಮಾಡುವ ಸಲುವಾಗಿ ಹೆನ್ನಾ ಅಥವಾ ಮೆಹಂದಿ ಹಚ್ಚುತ್ತಾರೆ. ಆದರೆ ಕೂದಲಿಗೆ ಮೆಹಂದಿ ಹಚ್ಚುವುದು ದೇಹಕ್ಕೆ ಎಷ್ಟು ತಂಪೋ ಅತಿಯಾದರೆ ನಾನಾ ರೀತಿಯ ಅಡ್ಡಪರಿಣಾಮಗಳನ್ನು ಎದುರಿಸಬೇಕಾದೀತು.
ಗೋಡಂಬಿ ತಿಂದರೆ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಪ್ರತಿದಿನ ಗೋಡಂಬಿ ಸ್ವಲ್ಪ ಪ್ರಮಾಣದಲ್ಲಿ ಸೇವಿಸುವುದರಿಂದ ವಿವಿಧ ರೋಗಗಳಿಂದ ರಕ್ಷಣೆ ಪಡೆಯಬಹುದು.
ನಮ್ಮ ದೇಹಕ್ಕೆ ಬೇಕಾಗುವ ಖನಿಜಾಂಶಗಳ ಪೈಕಿ ಸೋಡಿಯಂ ಕೂಡಾ ಒಂದು. ಸೋಡಿಯಂ ನಾವು ನಿತ್ಯವೂ ಸೇವಿಸುವ ಉಪ್ಪಿನ ಮೂಲಕ ನಮಗೆ ಲಭ್ಯವಾಗುತ್ತದೆ.
ನಿಂಬೆ ಹಣ್ಣಿನ ಎಣ್ಣೆಯಿಂದ ಅನೇಕ ಉಪಯೋಗಗಳಿವೆ. ಈ ಎಣ್ಣೆಯು ಆ್ಯಂಟಿ ಫಂಗಲ್, ಆ್ಯಂಟಿ ಬ್ಯಾಕ್ಟೀರಿಯಲ್, ಆ್ಯಂಟಿಮೈಕ್ರೊಬಿಯಲ್ ಮತ್ತು ಆ್ಯಂಟಿ ಇನ್ಫ್ಲಮೇಟರಿ ಗುಣಗಳನ್ನು ಹೊಂದಿದೆ.
ಹೇರಳವಾಗಿ ಸಲ್ಫರ್ ಅಂಶವನ್ನು ಹೊಂದಿರುವ ಈರುಳ್ಳಿಯು ಕೂದಲಿನ ಪೋಷಣೆಯನ್ನು ಹಲವು ರೀತಿಯಲ್ಲಿ ಮಾಡುತ್ತದೆ. ಕೂದಲ ಕೋಶಗಳ ಪೋಷಣೆ ಮಾಡಿ, ಕೂದಲು ಉದುರುವುದನ್ನು ಕಡಿಮೆ ಮಾಡಿ, ತುಂಡಾಗುವ ತೊಂದರೆಯನ್ನೂ ಪರಿಹಾರ ಮಾಡುತ್ತದೆ.
ಮೊಟ್ಟೆಗಳು ಸಂಪೂರ್ಣ ಪ್ರೋಟೀನ್ ಮೂಲವಾಗಿದೆ, ಅಂದರೆ ಅವು ದೇಹಕ್ಕೆ ಅಗತ್ಯವಿರುವ ಎಲ್ಲಾ ಒಂಬತ್ತು ಅಗತ್ಯ ಅಮೈನೋ ಆಮ್ಲಗಳನ್ನು ಹೊಂದಿರುತ್ತವೆ.
ಸೌತೆಕಾಯಿಯಲ್ಲಿ ನೀರಿನಾಂಶ ಹೆಚ್ಚಿರುವ ಕಾರಣ ದೇಹದ ದಾಹವನ್ನು ತಣಿಸಲು ಮತ್ತು ದೇಹವನ್ನು ತಂಪಾಗಿಡಲು ಇದು ಸಹಕಾರಿಯಾಗಿದೆ.
ನಗರದ ಕೆಎಂಸಿ ಆಸ್ಪತ್ರೆ, ಡಾ. ಬಿ ಆರ್ ಅಂಬೇಡ್ಕರ್ ವೃತ್ತ, ಮಂಗಳೂರು ಇಲ್ಲಿ ಮಂಗಳವಾರ ವಿಶ್ವ ಅಂಗಾಂಗ ದಾನ ದಿನ 2024 ಅನ್ನು ಆಚರಿಸಿತು. ಅಂಗಾಂಗ ದಾನದ ಮಹತ್ವವನ್ನು ಎತ್ತಿ ತೋರಿಸುವ ಜಾಗತಿಕ ಪ್ರಯತ್ನಕ್ಕೆ ಸೇರಿದೆ.
ಮಣ್ಣಿನ ಮಡಿಕೆಯಲ್ಲಿ ನೀರನ್ನು ಇಡುವುದರಿಂದ ಆ ನೀರು ಶುದ್ಧವಾಗಿಯೂ ಇರುತ್ತದೆ ಅಲ್ಲದೆ ಆ ನೀರಿನಲ್ಲಿ ವಿಟಮಿನ್ಗಳು ನಷ್ಟವಾಗುವುದಿಲ್ಲ,