Categories: ಅಮೇರಿಕಾ

ಅಮೇರಿಕಾದ ಬಾಲ್ಟಿಮೋರ್​ನ ಫ್ರಾನ್ಸಿಸ್ ಸ್ಕಾಟ್ ಸೇತುವೆಗೆ ಹಡಗು ಡಿಕ್ಕಿ: ಸೇತುವೆ ಕುಸಿತ

ಅಮೇರಿಕಾ: ಬಾಲ್ಟಿಮೋರ್‌ನ ಅತಿ ಉದ್ದವಾದ ಫ್ರಾನ್ಸಿಸ್ ಸ್ಕಾಟ್ ಸೇತುವೆಗೆ ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಕುಸಿದು ಬಿದ್ದಿದೆ. ವರದಿಗಳ ಪ್ರಕಾರ, ಸೇತುವೆ ಕುಸಿಯುವ ಮೊದಲು ಬೆಂಕಿ ಹೊತ್ತಿಕೊಂಡಿತು ಮತ್ತು ಹಲವಾರು ವಾಹನಗಳು ಕೆಳಗಿರುವ ನೀರಿನಲ್ಲಿ ಬಿದ್ದವು ಎನ್ನುವ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಸೇತುವೆ ಕುಸಿದಾಗ ಸುಮಾರು ಏಳು ಮಂದಿ ಕಟ್ಟಡ ಕಾರ್ಮಿಕರು ಮತ್ತು ಮೂರ್ನಾಲ್ಕು ನಾಗರಿಕ ವಾಹನಗಳು ಸೇತುವೆ ಮೇಲೆ ಇದ್ದವು. ಘಟನೆಯ ನಂತರ ಸೇತುವೆಯನ್ನು ವಾಹನ ಸಂಚಾರಕ್ಕೆ ಬಂದ್ ಮಾಡಲಾಗಿದೆ. ಸುರಕ್ಷತಾ ಕಾರಣಗಳಿಗಾಗಿ ಅಧಿಕಾರಿಗಳು ಎರಡೂ ದಿಕ್ಕುಗಳಲ್ಲಿ ಎಲ್ಲಾ ಲೇನ್‌ಗಳನ್ನು ಮುಚ್ಚಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಾವುನೋವುಗಳ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಈ ಸೇತುವೆ 47 ವರ್ಷಗಳಷ್ಟು ಹಳೆಯದ್ದಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

 

 

Nisarga K

Recent Posts

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

3 seconds ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

13 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

1 hour ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

1 hour ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

1 hour ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

1 hour ago